"ಎಲ್ಲಾ ನಾಗರಿಕರನ್ನು ಸರ್ಕಾರದ ಗುಲಾಮರನ್ನಾಗಿ ಮಾಡಲಾಗುತ್ತಿದೆ" ಎಂದು ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಮಾಧವ್ ಜಮ್ದಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಪ್ರತಿಭಟನೆ ನಡೆಸುತ್ತಿದ್ದ ಸ್ಥಳೀಯ ರಾಜಕಾರಣಿ ಮತ್ತು ಕಾರ್ಯಕರ್ತರ ವಿರುದ್ಧ ಗಡಿಪಾರು ಆದೇಶ...
ಎಲ್ಗಾರ್ ಪರಿಷತ್ ಪ್ರಕರಣದ ಆರೋಪಿಯಾಗಿರುವ ಸಾಮಾಜಿಕ ಹೋರಾಟಗಾರ ಹಾಗೂ ತೆಲುಗು ಕವಿ ವರವರ ರಾವ್ ಅವರು, ತಮ್ಮ ಹುಟ್ಟೂರಾದ ಹೈದರಾಬಾದ್‌ಗೆ ಶಾಶ್ವತವಾಗಿ ಸ್ಥಳಾಂತರಗೊಳ್ಳಲು ಅನುಮತಿ ಕೋರಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇಳಿ...
ಪಕ್ಷಿಗಳು ವನ್ಯಜೀವಿ (ರಕ್ಷಣೆ) ಕಾಯ್ದೆಯಡಿಯಲ್ಲಿ 'ಕಾಡು ಪ್ರಾಣಿಗಳು' ಎಂದು ಹೇಳಿದ ಬಾಂಬೆ ಹೈಕೋರ್ಟ್, ಗಿಳಿಗಳಿಂದ ಹಾನಿಗೊಳಗಾದ ದಾಳಿಂಬೆ ಮರಗಳಿಗೆ ಪರಿಹಾರ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಆದೇಶಿಸಿದೆ. ಏಪ್ರಿಲ್ 24ರಂದು ಹೊರಡಿಸಲಾದ ಆದೇಶದ ಪ್ರತಿಯನ್ನು...
2006ರ ಮಾಲೆಗಾಂವ್ ಸ್ಫೋಟ ಪ್ರಕರಣದ ನಾಲ್ವರು ಆರೋಪಿಗಳನ್ನು ಬಾಂಬೆ ಹೈಕೋರ್ಟ್ ಬುಧವಾರ ಖುಲಾಸೆಗೊಳಿಸಿದೆ. ಅವರ ವಿರುದ್ಧ ವಿಶೇಷ ನ್ಯಾಯಾಲಯ ನೀಡಿದ ಆದೇಶವನ್ನು ರದ್ದುಗೊಳಿಸಿದೆ.
ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ಶ್ಯಾಮ್...
ಹಲವು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಪರಿಶಿಷ್ಟ ಜಾತಿಗಳ (ಉಪ ವರ್ಗೀಕರಣ) ವಿಧೇಯಕಕ್ಕೆ-2025 ( SC Internal Reservation Bill 2025) ಕೊನೆಗೂ ರಾಜ್ಯಪಾಲರು ಅಂಗೀಕರಿಸಿದ್ದಾರೆ.
ಮೀಸಲಾತಿ ವಿಚಾರದಲ್ಲಿ ಒಳ ಪಂಗಡಗಳ ನಡುವೆ ಗೊಂದಲ ಏರ್ಪಟ್ಟಿದ್ದರಿಂದ...