ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ಕನಿಷ್ಠ 13 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. 24 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಶನಿವಾರ ಮುಂಜಾನೆ ಉತ್ತರ ವಜೀರಿಸ್ತಾನ್ ಜಿಲ್ಲೆಯ...
ಇರಾನ್ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿರುವುದನ್ನು ದೇಶದ ಐದು ಎಡಪಕ್ಷಗಳು ಬಲವಾಗಿ ಖಂಡಿಸಿವೆ. "ಇದು ಇರಾನಿನ ಸಾರ್ವಭೌಮತ್ವ ಮತ್ತು ವಿಶ್ವಸಂಸ್ಥೆಯ ಸನ್ನದಿನ(ಚಾರ್ಟರ್‌ನ) ಗಂಭೀರ ಉಲ್ಲಂಘನೆಯಾಗಿದ್ದು, ಜಗತ್ತಿನಾದ್ಯಂತ ಉದ್ವಿಗ್ನತೆಯನ್ನು ಹೆಚ್ಚಿಸುತ್ತದೆ. ಪಶ್ಚಿಮ ಏಷ್ಯಾವನ್ನು...
ಗಾಜಾದಲ್ಲಿ ಇಸ್ರೇಲ್ ನಡೆಸಿದ ಕೃತ್ಯಕ್ಕೆ, ಕ್ರೌರ್ಯಕ್ಕೆ ಶಿಕ್ಷೆಗೆ ಒಳಗಾಗದ ಇಸ್ರೇಲ್, ಈಗ ಇರಾನ್ ಮೇಲೆ ದಾಳಿ ಮಾಡುತ್ತಿದೆ. ಇದು ಮೂರನೇ ವಿಶ್ವಯುದ್ಧಕ್ಕೆ ಕಾರಣವಾಗಬಹುದು ಎಂದು ಎಲ್ಲರೂ ಅಂದಾಜಿಸುತ್ತಿದ್ದಾರೆ.
ಇಸ್ರೇಲ್ ಮತ್ತು ಅಮೆರಿಕಾದ ದುಷ್ಕೃತ್ಯಗಳಿಂದ ಜಗತ್ತು...
ಖಾಸಗಿ ಶಾಲೆಯೊಂದರ ಮೇಲೆ ಜನರ ಗುಂಪೊಂದು ಕಚ್ಛಾ ಬಾಂಬ್ ಮತ್ತು ಕಲ್ಲು ತೂರಾಟ ನಡೆಸಿರುವ ಘಟನೆ ಬಿಹಾರದ ಹಾಜಿಪುರ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹತ್ಸರ್‌ಗಂಜ್ ಪ್ರದೇಶದಲ್ಲಿರುವ 'ದೆಹಲಿ ಪಬ್ಲಿಕ್ ಸ್ಕೂಲ್' ಮೇಲೆ ಗುಂಪೊಂದು...
ಪಾಕಿಸ್ತಾನದಲ್ಲಿ ನಿಷೇಧಿಸಲ್ಪಟ್ಟಿರುವ ಪ್ರತ್ಯೇಕತಾವಾದಿ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಸಂಘಟನೆಯು ಪ್ರಯಾಣಿಕರಿದ್ದ ಬಸ್ ಮೇಲೆ ಬಾಂಬ್ ದಾಳಿಸಿರುವ ಘಟನೆ ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ. ದಾಳಿಯಲ್ಲಿ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದು, 32...