ದೆಹಲಿಯ 50ಕ್ಕೂ ಅಧಿಕ ಶಾಲೆಗಳಿಗೆ ಬುಧವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಸುಮಾರು 32 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿತ್ತು.
ದ್ವಾರಕಾದ ರಾಹುಲ್ ಮಾಡೆಲ್...
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಕಚೇರಿಯನ್ನು ಸ್ಫೋಟಿಸುವುದಾಗಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಇದರೊಂದಿಗೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಬಾಂಬ್ ಬೆದರಿಕೆ ಸಂದೇಶ...
ಹಿಮಾಚಲ ಪ್ರದೇಶದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮೂಡಿಸಿದೆ. ಆದರೆ ಪರಿಶೀಲನೆಯ ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ.
ಕಳೆದ ವಾರ, ದೆಹಲಿ...
ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಗೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಇಂದು ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎನ್ನಲಾಗಿದೆ.
ರಾಜರಾಜೇಶ್ವರಿ ನಗರ, ಕೆಂಗೇರಿ ಒಳಗೊಂಡು ಹಲವಾರು ಪ್ರದೇಶಗಳ ಶಾಲೆಗಳಿಗೆ...
ದೆಹಲಿಯ ಐದು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಕೂಡಲೇ ಅಧಿಕಾರಿಗಳು ಆವರಣವನ್ನು ತೆರವುಗೊಳಿಸಿದ್ದು ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂರು ದಿನಗಳಲ್ಲಿ ಹೀಗೆಯೇ...