ಕಾರವಾರ | ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್: ಕಲಾಪ ಮುಂದೂಡಿಕೆ, ತಪಾಸಣೆಯ ಬಳಿಕ ನಿಟ್ಟುಸಿರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪ್ರಧಾನ ನ್ಯಾಯಾಲಯಕ್ಕೆ ಅಪರಿಚಿತರಿಂದ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ಇಡೀ ನ್ಯಾಯಾಲಯದ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನ್ಯಾಯಾಲಯದ ಅಧಿಕೃತ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿರುವ...

ಟಿವಿಕೆ ನಾಯಕ, ನಟ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ

ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ, ನಟ ವಿಜಯ್ ಅವರ ನಿಲಂಕರೈ ನಿವಾಸದ ಮೇಲೆ ಬಾಂಬ್ ಬೆದರಿಕೆ ಬಂದಿದ್ದು ಈ ಹುಸಿ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 37 ವರ್ಷದ ಶಬಿಕ್ ಎಂಬ...

ದೆಹಲಿಯ 50ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

ದೆಹಲಿಯ 50ಕ್ಕೂ ಅಧಿಕ ಶಾಲೆಗಳಿಗೆ ಬುಧವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಸುಮಾರು 32 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿತ್ತು. ದ್ವಾರಕಾದ ರಾಹುಲ್ ಮಾಡೆಲ್...

ಹಿಮಾಚಲ ಪ್ರದೇಶದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್

ಹಿಮಾಚಲ ಪ್ರದೇಶದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮೂಡಿಸಿದೆ. ಆದರೆ ಪರಿಶೀಲನೆಯ ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ. ಕಳೆದ ವಾರ, ದೆಹಲಿ...

ಜನಪ್ರಿಯ

ಯಾದಗಿರಿ | ಶಹಾಪುರ ಸಂಪೂರ್ಣ ಬಂದ್; ‘ನೀರು ಕೊಡಿ, ಇಲ್ಲ ವಿಷ ಕೊಡಿ’ ಎಂದು ರೈತರ ಆಕ್ರೋಶ!

ಬೆಳೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಸತತ ಒಂಬತ್ತು ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ...

ಉಡುಪಿ | ಕೋಡಿ ಗ್ರಾಮದಲ್ಲಿ ಅನಧಿಕೃತ ಹೋಂ ಸ್ಟೇ ವಿರುದ್ಧ ಗ್ರಾಮಸ್ಥರ ಧರಣಿ

ಬ್ರಹ್ಮಾವರ ತಾಲೂಕಿನ ಸಾಸ್ತಾನ ಸಮೀಪದ ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ...

ಉಡುಪಿ | ಸಹಕಾರಿ ಸಂಘಗಳ ಬೆಳವಣಿಗೆಯಿಂದ ಸ್ಥಳೀಯ ಜನರಿಗೆ ಹೆಚ್ಚಿನ ಅನುಕೂಲ : ಶಾಸಕ ಕಿರಣ್ ಕುಮಾರ್ ಕೊಡ್ಗಿ

ಸಹಕಾರಿ ಸಂಘಗಳು ಸ್ಥಳೀಯ ಜನರಿಗೆ ಸುಲಭವಾಗಿ ಸಾಲ ಸೌಲಭ್ಯ ಹಾಗೂ ಉತ್ತಮ...

ಬೀದರ್‌ | ʼಬಸವ ಮಂಟಪ’ ಕೃತಿಗೆ ಮುಟ್ಟುಗೋಲು : ಸ್ವಾಗತಾರ್ಹ ನಿರ್ಧಾರ

ಲೇಖಕ ರವಿ ಹಂಜ್ ರಚಿಸಿರುವ ‘ಬಸವ ಮಂಟಪ’ ಕೃತಿಗೆ ಮುಟ್ಟುಗೋಲು ಹಾಕಿಕೊಳ್ಳಲು...

Tag: ಬಾಂಬ್ ಬೆದರಿಕೆ ಇಮೇಲ್