ದಾವೂದ್ ಹೆಸರಲ್ಲಿ ಮುಂಬೈ ತಾಜ್ ಹೋಟೆಲ್‌ಗೆ ಬಾಂಬ್ ಬೆದರಿಕೆ: ಮಧ್ಯರಾತ್ರಿ ಹೈ ಅಲರ್ಟ್

ಜಗತ್ಪ್ರಸಿದ್ಧ ತಾಜ್ ಹೋಟೆಲ್‌ಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆಸರಿನಲ್ಲಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕೆಲವು ಗಂಟೆಗಳ ಕಾಲ ತೀವ್ರ ಆತಂಕ ಹಾಗೂ ಸುರಕ್ಷತಾ ತಪಾಸಣೆಗೆ ಕಾರಣವಾಗಿದೆ. ಆದರೆ, ಪೊಲೀಸರು ಮತ್ತು...

ಯಾದಗಿರಿ | ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ಶ್ವಾನ ದಳದಿಂದ ತೀವ್ರ ತಪಾಸಣೆ

ನಗರದ ಮುತ್ನಾಳ್ ಕ್ರಾಸ್ ಸಮೀಪದ ಜಿಲ್ಲಾ ನ್ಯಾಯಾಲಯಕ್ಕೆ ಗುರುವಾರ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಬೆದರಿಕೆ ಸಂದೇಶದ ಮಾಹಿತಿ ತಿಳಿಯುತ್ತಿದ್ದಂತೆಯೇ ನ್ಯಾಯಾಲಯದ ಸಿಬ್ಬಂದಿ, ವಕೀಲರು ಹಾಗೂ...

ಧಾರವಾಡ ಹೈಕೋರ್ಟ್ ಪೀಠ, ಗದಗ, ಬಾಗಲಕೋಟೆ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ

ಧಾರವಾಡದ ಹೈಕೋರ್ಟ್ ಪೀಠ ಹಾಗೂ ಗದಗ ಮತ್ತು ಬಾಗಲಕೋಟೆಯ ಜಿಲ್ಲಾ ನ್ಯಾಯಾಲಯಗಳಿಗೆ ಮಂಗಳವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ನ್ಯಾಯಾಂಗ ಸಂಕೀರ್ಣಗಳಲ್ಲಿ ಕೆಲಕಾಲ ತೀವ್ರ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬೆದರಿಕೆ ಹಿನ್ನೆಲೆಯಲ್ಲಿ ಮುಂಜಾಗ್ರತಾ...

‘ಮಾನವ ಬಾಂಬ್’ ಬೆದರಿಕೆ: ಹೈದರಾಬಾದ್‌ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಮುಂಬೈನಲ್ಲಿ ಲ್ಯಾಂಡ್‌

'ಮಾನವ ಬಾಂಬ್' ಬೆದರಿಕೆ ಬಂದ ಕಾರಣದಿಂದಾಗಿ ಹೈದರಾಬಾದ್‌ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಮುಂಬೈನಲ್ಲಿ ಲ್ಯಾಂಡ್‌ ಆಗಿರುವ ಘಟನೆ ಶನಿವಾರ ನಡೆದಿದೆ. ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (RGIA) ಹೈದರಾಬಾದ್‌ನಲ್ಲಿ ವಿಮಾನ ಇಳಿಸದಂತೆ...

ಸಿಎಂ, ಡಿಸಿಎಂ ಮನೆಗೆ ಹುಸಿ ಬಾಂಬ್ ಬೆದರಿಕೆ

ಹುಸಿ ಬಾಂಬ್ ಬೆದರಿಕೆ ಪ್ರಕರಣ ಹೆಚ್ಚಳ‌ ಹಿನ್ನೆಲೆ ಬುಧವಾರವಷ್ಟೇ ರಾಜ್ಯ ಸರ್ಕಾರ ಎಸ್​​ಐಟಿ ರಚನೆ ಮಾಡಿತ್ತು. ಅದರ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರ ಬೆಂಗಳೂರು...

ಜನಪ್ರಿಯ

Instagram ʼರೀಮಿಕ್ಸ್ʼ ಫೀಚರ್‌ಗೆ ತಕರಾರು; ಕಾಪಿರೈಟ್‌ ದುರ್ಬಳಕೆ ಸಾಧ್ಯತೆ ಎಂದ ದೆಹಲಿ ಹೈಕೋರ್ಟ್‌

Instagram ನಲ್ಲಿರುವ ಕೆಲವು ಫೀಚರ್‌ಗಳನ್ನು ಬಳಸಿಕೊಂಡು ಮೂಲ ಕಂಟೆಂಟ್‌ಗಳ ಕಾಪಿರೈಟ್ ಉಲ್ಲಂಘನೆ...

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ ಹಾಕದಿರಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...

Tag: ಬಾಂಬ್ ಬೆದರಿಕೆ