ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ಮತ್ತು ಬೆಂಗಳೂರಿನ ಕೋರಮಂಗಲದಲ್ಲಿರುವ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಶುಕ್ರವಾರ ಮುಂಜಾನೆ ಆತ್ಮಹತ್ಯಾ ಬಾಂಬ್ ದಾಳಿ ಬೆದರಿಕೆ ಬಂದಿದೆ. ದೌಡಿ ಶಂಕರ್ ಜಿವಾಲ್' ಎಂದು ಗುರುತಿಸಿಕೊಂಡಿರುವ ವ್ಯಕ್ತಿಯ...
ವಾರಣಾಸಿ-ಬೆಂಗಳೂರು ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಆತಂಕ ಸೃಷ್ಟಿಯಾಗಿತ್ತು. ಬೆಂಗಳೂರಿನ ಇಂಡಿಗೋ ವಿಮಾನದಲ್ಲಿದ್ದ ವಿದೇಶಿ ಪ್ರಜೆಯೊಬ್ಬರು ಬಾಂಬ್ ಹೊತ್ತೊಯ್ಯುತ್ತಿರುವುದಾಗಿ ಹೇಳಿದ ಬಳಿಕ ಆತಂಕ ಸೃಷ್ಟಿಯಾಗಿದೆ ಎಂದು ಪೊಲೀಸರು ಭಾನುವಾರ...
ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ.
ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬೆದರಿಕೆ ಬಂದಿದೆ. ಬಾಂಬ್ ನಿಷ್ಕ್ರಿಯ ದಳಗಳು ಟರ್ಮಿನಲ್‌ಗಳನ್ನು ಪರಿಶೀಲಿಸುತ್ತಿವೆ ಎಂದು ತಿರುವನಂತಪುರಂ ವಿಮಾನ ನಿಲ್ದಾಣದ ಪಿಆರ್‌ಒ...
ಅಯೋಧ್ಯೆಯ ರಾಮ ಮಂದಿರಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ತನಿಖೆ ಆರಂಭಿಸಲಾಗಿದೆ. ದೇವಾಲಯ ಸಂಕೀರ್ಣದ ಸುತ್ತಲೂ ಮತ್ತು ಅಯೋಧ್ಯೆ, ಬಾರಾಬಂಕಿ ಮತ್ತು ನೆರೆಯ ಜಿಲ್ಲೆಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಅಯೋಧ್ಯೆಯ ಸೈಬರ್ ಪೊಲೀಸ್ ಠಾಣೆಯಲ್ಲಿ...
ದೆಹಲಿಯ ಸುಮಾರು 40 ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿದ್ದು ಈ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿ 30,000 ಯುಎಸ್ ಡಾಲರ್ ಬೇಡಿಕೆ ಮುಂದಿಟ್ಟಿದ್ದಾನೆ.
ಒಂದೇ ಇಮೇಲ್‌ನಲ್ಲಿ ಬಹುತೇಕ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ...