ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ, ನಟ ವಿಜಯ್ ಅವರ ನಿಲಂಕರೈ ನಿವಾಸದ ಮೇಲೆ ಬಾಂಬ್ ಬೆದರಿಕೆ ಬಂದಿದ್ದು ಈ ಹುಸಿ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
37 ವರ್ಷದ ಶಬಿಕ್ ಎಂಬ...
ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ ಎಂದು ವರದಿಯಾಗಿದೆ. ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ.
ಹಲಸೂರು ಗೇಟ್ ಠಾಣೆ ಪೊಲೀಸರು, ಶ್ವಾನದಳ ಭೇಟಿ ನೀಡಿ...
ದೆಹಲಿಯ 50ಕ್ಕೂ ಅಧಿಕ ಶಾಲೆಗಳಿಗೆ ಬುಧವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಸುಮಾರು 32 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿತ್ತು.
ದ್ವಾರಕಾದ ರಾಹುಲ್ ಮಾಡೆಲ್...
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಕಚೇರಿಯನ್ನು ಸ್ಫೋಟಿಸುವುದಾಗಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಇದರೊಂದಿಗೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಬಾಂಬ್ ಬೆದರಿಕೆ ಸಂದೇಶ...
ಹಿಮಾಚಲ ಪ್ರದೇಶದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮೂಡಿಸಿದೆ. ಆದರೆ ಪರಿಶೀಲನೆಯ ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ.
ಕಳೆದ ವಾರ, ದೆಹಲಿ...