24 ಗಂಟೆಗಳಲ್ಲಿ ಮೂರು ವಿಮಾನಗಳಿಗೆ ಬಾಂಬ್ ಬೆದರಿಕೆ; ವಾರದಲ್ಲಿ 35 ಹುಸಿ ಕರೆ!

ದೇಶದಲ್ಲಿ ಹುಸಿ ಬಾಂಬ್ ಬೆದರಿಕೆ ಕರೆಗಳ ಪ್ರಮಾಣ ಅಧಿಕವಾಗುತ್ತಿದೆ. 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಮೂರು ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಈ ಒಂದು ವಾರದಲ್ಲೇ ಬರೋಬ್ಬರಿ 35 ಹುಸಿ ಬಾಂಬ್...

ಸಾಮಾಜಿಕ ಜಾಲತಾಣದ ಮೂಲಕ ನಾಲ್ಕು ವಿಮಾನಗಳಿಗೆ ಬಾಂಬ್ ಬೆದರಿಕೆ

ಅಮೆರಿಕಗೆ ತೆರಳುವ ಒಂದು ವಿಮಾನ ಸೇರಿದಂತೆ ನಾಲ್ಕು ವಿಮಾನಗಳಿಗೆ ಮಂಗಳವಾರ ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದೆ. 'ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್' ಎಂಬ ಎಕ್ಸ್ ಖಾತೆಯ ಮುಖಾಂತರ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ....

ಬ್ರೇಕಿಂಗ್ ನ್ಯೂಸ್ | ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಐಷಾರಾಮಿ ಹೋಟೆಲ್‌ಗೆ ಬಾಂಬ್ ಬೆದರಿಕೆ

ಬೆಂಗಳೂರು ನಗರದ ತಾಜ್ ವೆಸ್ಟ್ ಎಂಡ್‌ ಐಷಾರಾಮಿ ಹೋಟೆಲ್‌ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ಇದು ಹುಸಿ ಬಾಂಬ್ ಬೆದರಿಕೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಶನಿವಾರ ಹೇಳಿದ್ದಾರೆ. ಪೊಲೀಸರ ಪ್ರಕಾರ, ಶನಿವಾರ ಬೆಳಿಗ್ಗೆ...

ಹರಿಯಾಣ | ಗುರುಗ್ರಾಮದ ಎಲ್ಲಾ ಮಾಲ್‌ಗಳಿಗೆ ಬಾಂಬ್ ಬೆದರಿಕೆ!

ಹರಿಯಾಣದ ಗುರುಗ್ರಾಮದ ಎಲ್ಲಾ ಮಾಲ್‌ಗಳಿಗೆ ಬಾಂಬ್ ಬೆದರಿಕೆ ಇಮೇಲ್ ಮಾಡಲಾಗಿದ್ದು, ಮಾಲ್‌ಗಳಿಂದ ಜನರನ್ನು ಸ್ಥಳಾಂತರಿಸಲಾಗಿದೆ. ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹಲವಾರು ಮಾಲ್‌ಗಳಿಗೆ ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ...

ಕಲಬುರಗಿ: ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೋಮವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಆವರಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದಿಂದ...

ಜನಪ್ರಿಯ

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿ ಮೃತಪಟ್ಟ ಘಟನೆ...

Tag: ಬಾಂಬ್ ಬೆದರಿಕೆ