ದೆಹಲಿ ಶಾಲೆ ಹಾಗೂ ಆಸ್ಪತ್ರೆಗಳ ನಂತರ ರಾಜಸ್ಥಾನದ ರಾಜಧಾನಿ ಜೈಪುರ ದ ಶಾಲೆಗಳಿಗೆ ಇಮೇಲ್ ಮೂಲಕ ಇಂದು ಬಾಂಬ್ ಬೆದರಿಕೆಯೊಡ್ಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಬ್ ಬೆದರಿಕೆ ಬಂದ ತಕ್ಷಣ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳನ್ನು...
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶಾಲೆಗಳ ನಂತರ ಈಗ ಎರಡು ಪ್ರಮುಖ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಬುರಾರಿ ಆಸ್ಪತ್ರೆ ಹಾಗೂ ಸಂಜಯ್ ಗಾಂಧಿ ಆಸ್ಪತ್ರೆಗೆ ಇಮೇಲ್ ಮೂಲಕ ಬೆದರಿಕೆ ಬಂದಿದೆ. ಪೊಲೀಸರು ಸ್ಥಳಕ್ಕೆ...
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್ ಬೆದರಿಕೆ ಕರೆ ಬಂದಿರುವುದಾಗಿ ತಿಳಿದುಬಂದಿದೆ. ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.
ಪ್ರಕರಣ ತಡವಾಗಿ...
ಬೆಂಗಳೂರು, ಚೆನ್ನೈ, ದೆಹಲಿ, ಲಖನೌ ನಂತರ ಈಗ ಗುಜರಾತ್‌ನ ಅಹಮದಾಬಾದ್ ನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಹಮದಾಬಾದ್‌ನ ದೆಹಲಿ ಪಬ್ಲಿಕ್ ಶಾಲೆ ಹಾಗೂ ಆನಂದ್ ನಿಕೇತನ್...
ದೆಹಲಿ ಮತ್ತು ದೆಹಲಿ ಸುತ್ತಲಿನ ಸುಮಾರು 100 ಶಾಲೆಗಳಿಗೆ ಬುಧವಾರ ಮುಂಜಾನೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಶಾಲೆಗಳ ಅಧಿಕೃತ ಇಮೇಲ್ ಐಡಿಗಳಿಗೆ ಬೆದರಿಕೆಯ ಸಂದೇಶ ಬಂದಿದೆ...