ಪೂರ್ವ ದೆಹಲಿಯ ಮಯೂರ್ ವಿಹಾರ್‌ನ ಮದರ್ ಮೇರಿಸ್ ಶಾಲೆಗೆ ಬುಧವಾರ ಬೆಳಗ್ಗೆ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳವು ದೌಡಾಯಿಸಿದೆ.
ಇದಕ್ಕೂ ಮೊದಲು ದೆಹಲಿಯ ದ್ವಾರಕದಲ್ಲಿರುವ ದೆಲ್ಲಿ ಪಬ್ಲಿಕ್ ಸ್ಕೂಲ್‌ಗೆ...
ಬೆಂಗಳೂರಿನ ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್‌ಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನನ್ನು ವಿಚಾರಣೆ ನಡೆಸಿದಾಗ ಆತನ ಹೇಳಿಕೆ ಕೇಳಿ ಪೊಲೀಸರು ಬೆರಗಾಗಿದ್ದಾರೆ.
ಮಹದೇವಪುರ ಠಾಣಾ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಾಲಾ ಸಂಸ್ಥೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬರುವುದು ಮುಂದುವರೆದಿದೆ. ಇದೀಗ ಮತ್ತೆ ಬೆಂಗಳೂರಿನ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಯಶವಂತಪುರ...
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ಎಲ್ಲ ಮುಗಿದಿದೆ ಎನ್ನುವಷ್ಟರಲ್ಲಿ ವಿಮಾನದಲ್ಲಿ ಕುಳಿತ ನಂತರವೂ ವಿಮಾನದೊಳಗಿನ ಹೆಚ್ಚುವರಿ ತಪಾಸಣೆಯಿಂದ ಸಿಟ್ಟಿಗೆದ್ದ ಪ್ರಯಾಣಿಕನೊಬ್ಬ 'ಬ್ಯಾಗ್‌ನಲ್ಲಿ ಬಾಂಬ್ ಇದೆ' ಎಂದು ಹೇಳಿರುವುದಾಗಿ ವರದಿಯಾಗಿದೆ.
ಇನ್ನೇನು...
ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇತ್ತೀಚೆಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಮಾಡಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ.
ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಮತ್ತು ಟೆಕ್ನಾಲಜಿಕಲ್ ಮ್ಯೂಸಿಯಂ, ಸ್ಯಾಂಕಿ ರಸ್ತೆಯಲ್ಲಿರುವ ಜವಾಹರಲಾಲ್ ನೆಹರು...