“ರಾಜ್ಯ ರಾಜಧಾನಿ ಬೆಂಗಳೂರಿನ 60ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ, ಒಟ್ಟು 27 ಪ್ರಕರಣ ದಾಖಲಾಗಿದ್ದು, ಕಳೆದ ವರ್ಷ ಏಪ್ರಿಲ್‌ನಲ್ಲಿ ಇದೇ ರೀತಿಯ 6 ಪ್ರಕರಣ ದಾಖಲಾಗಿದ್ದವು....
ಶಾಲೆಗಳಲ್ಲಿ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ಪೊಲೀಸರೊಂದಿಗೆ ಮಾತನಾಡಿದ್ದು, ಎಲ್ಲೆಡೆ ಭದ್ರತೆ ಒದಗಿಸಿ, ಎಚ್ಚರಿಕೆಯಿಂದ ಇರಬೇಕು. ಬೆದರಿಕೆ ಸುದ್ದಿ ಮಾಡಿದವರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ದಿ...
ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು...
ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ವಿವಿಧ 44ಕ್ಕೂ ಹೆಚ್ಚು ಶಾಲೆಗಳಿಗೆ ಮುಜಾಹಿದ್ದೀನ್ ಸಂಘಟನೆಯಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಇದರಿಂದಾಗಿ ಶಾಲೆಗಳ ಬಳಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಶಾಲಾ ಮಕ್ಕಳನ್ನು ಸಿಬ್ಬಂದಿ ಹೊರ...