ತಪಾಸಣೆಯಿಂದ ಸಿಟ್ಟಾದ ಪ್ರಯಾಣಿಕನೊಬ್ಬ ‘ಬ್ಯಾಗ್​​ನಲ್ಲಿ ಬಾಂಬ್​’ ಇದೆ ಎಂದ: ಪೊಲೀಸರ ವಶಕ್ಕೆ ಆರೋಪಿ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ಎಲ್ಲ ಮುಗಿದಿದೆ ಎನ್ನುವಷ್ಟರಲ್ಲಿ ವಿಮಾನದಲ್ಲಿ ಕುಳಿತ ನಂತರವೂ ವಿಮಾನದೊಳಗಿನ ಹೆಚ್ಚುವರಿ ತಪಾಸಣೆಯಿಂದ ಸಿಟ್ಟಿಗೆದ್ದ ಪ್ರಯಾಣಿಕನೊಬ್ಬ 'ಬ್ಯಾಗ್‌ನಲ್ಲಿ ಬಾಂಬ್ ಇದೆ' ಎಂದು ಹೇಳಿರುವುದಾಗಿ ವರದಿಯಾಗಿದೆ. ಇನ್ನೇನು...

ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ: ಪ್ರಕರಣ ಸಿಸಿಬಿಗೆ ವರ್ಗಾಯಿಸಿದ ಕಮಿಷನರ್

ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇತ್ತೀಚೆಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್​​ ಮಾಡಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಮತ್ತು ಟೆಕ್ನಾಲಜಿಕಲ್ ಮ್ಯೂಸಿಯಂ, ಸ್ಯಾಂಕಿ ರಸ್ತೆಯಲ್ಲಿರುವ ಜವಾಹರಲಾಲ್ ನೆಹರು...

ಬೆಂಗಳೂರು | ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಮೇಲ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಹುಸಿ ಬಾಂಬ್‌ ಬೆದರಿಕೆ ಕರೆಗಳು ಹೆಚ್ಚಳವಾಗಿವೆ. ಕಳೆದ ಕೆಲವು ದಿನಗಳ ಹಿಂದೆ ನಗರದಲ್ಲಿರುವ 65ಕ್ಕೂ ಹೆಚ್ಚು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಮೆಸೇಜ್‌ ಬಂದಿತ್ತು. ಇದೀಗ...

ರಾಮಮಂದಿರಕ್ಕೆ ಮುಸ್ಲಿಮರ ಹೆಸರಲ್ಲಿ ಬಾಂಬ್ ಬೆದರಿಕೆ: ಇಬ್ಬರು ಹಿಂದೂ ಯುವಕರ ಬಂಧನ

ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಅಯೋಧ್ಯೆಯ ರಾಮ ಮಂದಿರಕ್ಕೆ ಮುಸ್ಲಿಮರ ಹೆಸರಿನಲ್ಲಿ ಬಂದಿದ್ದ ಬಾಂಬ್ ಬೆದರಿಕೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಇಬ್ಬರು ಹಿಂದೂ ಯುವಕರನ್ನು ಬಂಧಿಸಿದ್ದಾರೆ....

ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಒತ್ತಾಯಿಸಿ ಆರ್‌ಬಿಐಗೆ ಬಾಂಬ್‌ ಬೆದರಿಕೆ

ಆರ್‌ಬಿಐ, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಕಚೇರಿಗಳ ಮೇಲೆ ದಾಳಿ ನಡೆಸಲಾಗುವುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸೋಮವಾರ ಬಾಂಬ್ ಬೆದರಿಕೆ ಇಮೇಲ್ ಸ್ವೀಕರಿಸಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ...

ಜನಪ್ರಿಯ

ಖರ್ಗೆ ಗಾಂಭೀರ್ಯವುಳ್ಳ ವ್ಯಕ್ತಿ; ಅವರು ಅಧ್ಯಕ್ಷರಾದಾಗ ನನಗೆ ಅತೀವ ನಿರಾಳವಾಯಿತು: ಆತ್ಮಕಥೆಯಲ್ಲಿ ಸೋನಿಯಾ ಬಣ್ಣನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು "ಗಾಂಭೀರ್ಯವುಳ್ಳ ವ್ಯಕ್ತಿ" (man with...

ಜೈಲಿನಲ್ಲೇ ಘೋರ ಕೃತ್ಯ: ವಿಚಾರಣಾಧೀನ ಕೈದಿ ಮೇಲೆ 3 ಬಾರಿ ಸಾಮೂಹಿಕ ಅತ್ಯಾಚಾರ; ಜೈಲು ಅಧೀಕ್ಷಕ ಸೇರಿ 19 ಮಂದಿ ವಿರುದ್ಧ FIR

20 ವರ್ಷದ ವಿಚಾರಣಾಧೀನ ಕೈದಿಯೊಬ್ಬನಿಗೆ ಮಾದಕ ದ್ರವ್ಯ ಕುಡಿಸಿ, ಮೂರು ಬಾರಿ...

UGC-NET ಕೀ-ಉತ್ತರ ವಿವಾದ; 4 ಪ್ರಶ್ನೆಗಳ ಮರುಪರಿಶೀಲನೆಗೆ ದೆಹಲಿ ಹೈಕೋರ್ಟ್ ಆದೇಶ!

ಸ್ಪರ್ಧಾತ್ಮಕ ಪರೀಕ್ಷೆಗಳ ಕೀ-ಉತ್ತರಗಳ ವಿವಾದಗಳಲ್ಲಿ ನ್ಯಾಯಾಂಗದ ಸಂಯಮವು ಸಂಪೂರ್ಣವಾದುದಲ್ಲ. ಯಾವುದೇ ತರ್ಕ...

ನಟ ದರ್ಶನ್‌ಗೆ ಮತ್ತಷ್ಟು ಸಂಕಷ್ಟ ತಂದಿಟ್ಟ ಆ 2 ನಿಮಿಷಗಳ ಮಾತು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು...

Tag: ಬಾಂಬ್ ಬೆದರಿಕೆ