ಚುನಾವಣೆ ವೇಳೆಯಲ್ಲೇ ಬಾಂಬ್ ಬ್ಲಾಸ್ಟ್‌ಗಳು ಆಗುವುದೇಕೆ? ಕೇಂದ್ರ ಉತ್ತರಿಸಲಿ: ಸಿದ್ದರಾಮಯ್ಯ

ಚುನಾವಣೆ ವೇಳೆಯಲ್ಲೇ ಬಾಂಬ್ ಬ್ಲಾಸ್ಟ್‌ಗಳ ಬಗ್ಗೆ ಕೇಂದ್ರ ಸರ್ಕಾರ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಈ ಕುರಿತು ಉತ್ತರಿಸಲಿ‌. ಸೋಮವಾರದ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆ ಮೇಲೆ ಪ್ರಭಾವ ಬೀರಬಹುದು ಎಂದು...

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಮತ್ತೆ ಮೂವರು ಶಂಕಿತರನ್ನು ವಶಕ್ಕೆ ಪಡೆದ ಎನ್‌ಐಎ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಂಬರ್ ಪತ್ತೆಗಾಗಿ ತೀವ್ರ ತನಿಖೆ ನಡೆಸುತ್ತಿರುವ ಎನ್ಐಎ ಮತ್ತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಬಳ್ಳಾರಿಯ ಮಿನಾಜ್ ಅಲಿಯಾಸ್ ಸುಲೇಮಾನ್‌ನನ್ನು ವಶಕ್ಕೆ ಪಡೆದು...

ರಾಮೇಶ್ವರಂ ಕೆಫೆ ರೀತಿಯಲ್ಲೇ ಮತ್ತೊಮ್ಮೆ ಬಾಂಬ್ ಸ್ಫೋಟ: ಸಿಎಂ, ಡಿಸಿಎಂಗೆ ಇ-ಮೇಲ್ ಮೂಲಕ ಬೆದರಿಕೆ

ರಾಮೇಶ್ವರಂ ಕೆಫೆ ರೀತಿಯಲ್ಲೇ ಮತ್ತೊಮ್ಮೆ ಬಾಂಬ್ ಸ್ಫೋಟ ನಡೆಸುವುದಾಗಿ ಸಿಎಂ, ಡಿಸಿಎಂ ಹಾಗೂ ಬೆಂಗಳೂರು ಪೊಲೀಸ್‌ ಕಮಿಷನರ್‌ ಅವರಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. 2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ...

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಕೇಂದ್ರದ ವೈಫಲ್ಯ ಕಾರಣವಲ್ಲವೇ ?

ಕೇಂದ್ರ ಸರ್ಕಾರವು ರಾಷ್ಟ್ರದ ಭದ್ರತೆಗೆಂದೇ ರಾಜ್ಯಗಳಿಂದ ತೆರಿಗೆ ಸಂಗ್ರಹಿಸುತ್ತದೆ. ರಾಷ್ಟ್ರದ ಭದ್ರತೆ ಎಂದರೆ ಏನು ? ಬೆಂಗಳೂರಿನಲ್ಲಿ ಬಾಂಬ್ ಬ್ಲಾಸ್ಟ್ ಆದರೆ ಅದು ರಾಷ್ಟ್ರೀಯ ಭದ್ರತೆ ವಿಫಲದ ವ್ಯಾಪ್ತಿಯಲ್ಲಿ ಬರುವುದಿಲ್ಲವೇ ?   ಬಾಂಬ್ ಬ್ಲಾಸ್ಟ್...

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯ ಬಂಧಿತರು ʼಅಮಾಯಕʼ ಮುಸ್ಲಿಮರು: ಭಾಸ್ಕರ ರಾವ್‌

ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸ್ಫೋಟಕ ಹೇಳಿಕೆಯನ್ನು ಬಿಜೆಪಿ ನಾಯಕ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ ರಾವ್‌ ನೀಡಿದ್ದಾರೆ. ಅಮಾಯಕ ಮುಸ್ಲಿಮರನ್ನು ಈ ಘಟನೆಯಲ್ಲಿ ಬಂಧಿಸಲಾಗಿದೆ ಎಂದು ವಿಷಾದಿಸಿದ್ದಾರೆ. "ಡಿ.ಜೆ.ಹಳ್ಳಿ,...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಬಾಂಬ್ ಬ್ಲಾಸ್ಟ್‌