ಪಾಕಿಸ್ತಾನದ ನೈಋತ್ಯ ಬಲೂಚಿಸ್ತಾನ ಪ್ರಾಂತ್ಯದ ರೈಲು ನಿಲ್ದಾಣದಲ್ಲಿ ನಡೆದ ಬಾಂಬ್ ಸ್ಪೋಟದಲ್ಲಿ 14 ಯೋಧರು ಸೇರಿದಂತೆ ಕನಿಷ್ಠ 25 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಕ್ವೆಟ್ಟಾದಿಂದ ಪೇಶಾವರಕ್ಕೆ ರೈಲು ಪ್ರಯಾಣಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಜಾಫರ್...
ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ನಾಲ್ಕು ಕಡೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಮೇಶ್ವರಂ ಕೇಫೆಯಲ್ಲಿ ಬಾಂಬ್ ಸ್ಫೋಟ ನಡೆಸಿದ್ದವರ ಜೊತೆ ಸಂಪರ್ಕ...
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡು ಅಪ್ರಾಪ್ತ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಬಾಂಬ್ ಸ್ಪೋಟದಿಂದಾಗಿ ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೂಗ್ಲಿ ಜಿಲ್ಲೆಯ ಪಾಂಡುವಾ ಎಂಬಲ್ಲಿ ಬಾಲಕರ ಗುಂಪು...
ರಾಜ್ಯ ರಾಜಧಾನಿ ಬೆಂಗಳೂರಿನ ವೈಟ್‌ಫೀಲ್ಡ್ ಬಳಿಯಿರುವ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಪ್ರಮುಖ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಎನ್‌ಐಎ ವಿಶೇಷ ಕೋರ್ಟ್ ಸೋಮವಾರ ಆದೇಶ...
ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟದ ಪ್ರಕಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಹಾಗೂ ಸಿಸಿಬಿ ಅಧಿಕಾರಿಗಳು ಬಾಂಬರ್ ಪತ್ತೆಗಾಗಿ ವ್ಯಾಪಕ ಶೋಧ ನಡೆಸಿದ್ದಾರೆ. ಅಲ್ಲದೇ, ಬಾಂಬರ್‌ನನ್ನು ಹುಡುಕಿಕೊಟ್ಟವರಿಗೆ ₹10 ಲಕ್ಷ ನೀಡುವುದಾಗಿ ಎನ್‌ಐಎ ಘೋಷಿಸಿದೆ....