ಇರಾನ್‌ನಲ್ಲಿ ಬುಧವಾರ ಆಯೋಜಿಸಲಾಗಿದ್ದ ಸೇನಾಧಿಕಾರಿಗಳ ಸ್ಮರಣಾರ್ಥದ ಕಾರ್ಯಕ್ರಮದ ವೇಳೆ ನಡೆದ ಅವಳಿ ಬಾಂಬ್ ಸ್ಟೋಟದಲ್ಲಿ 103 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು 141ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಇರಾನ್‌ನ ದಕ್ಷಿಣ ನಗರಿ ಕೆರ್ಮಾನ್‌ನಲ್ಲಿ ಆಯೋಜಿಸಲಾಗಿದ್ದ...
ರಾಜಕೀಯ ಪಕ್ಷವೊಂದರ ಸಭೆಯಲ್ಲಿ ಬಾಂಬ್ ಸ್ಫೋಟಗೊಂಡು 40 ಮಂದಿ ಸಾವನ್ನಪ್ಪಿ, 200ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಜೌರ್ ನಗರದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದಿದೆ.
ಬಜೌರ್‌ನ ಖಾರ್‌ನಲ್ಲಿ ಮೌಲಾನಾ ಫಜ್ಲುರ್ ರೆಹಮಾನ್...