ಸ್ವಾತಂತ್ರ್ಯ ದಿನಾಚರಣೆಗೆ ಅಡ್ಡಿಪಡಿಸಲು ರಾಜಧಾನಿ ಗುವಾಹಟಿ ಸೇರಿದಂತೆ ಅಸ್ಸಾಂ ರಾಜ್ಯದ 19 ಸ್ಥಳಗಳಲ್ಲಿ ಸರಣಿ ಬಾಂಬ್‌ಗಳನ್ನು ಸ್ಫೋಟಿಸಲು ನಿಷೇಧಿತ ಉಲ್ಫಾ ಸಂಘಟನೆ ಯೋಜನೆ ರೂಪಿಸಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ. ಎಲ್ಲ 19 ಕಡೆ...
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಮತಗಟ್ಟೆಯೊಂದರ ಬಳಿ ಶುಕ್ರವಾರ ನಡೆದ ಐಇಡಿ ಸ್ಫೋಟದಲ್ಲಿ 32 ವರ್ಷದ ಸಿಆರ್‌ಪಿಎಫ್ ಯೋಧ ಸಾವನ್ನಪ್ಪಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ, ಬಿಜಾಪುರದಲ್ಲಿ, ಮತ್ತೊಬ್ಬ ಸಿಆರ್‌ಪಿಎಫ್ ಐಇಡಿ ಸ್ಫೋಟದಲ್ಲಿ ಗಾಯಗೊಂಡಿದ್ದಾರೆ.
ಶುಕ್ರವಾರ ಮತದಾನ ನಡೆದ...
ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವ ರಾಜ್ಯಸಭಾ ಸದಸ್ಯರಿರುವ ಕಾಂಗ್ರೆಸ್ ಪಕ್ಷದವರನ್ನು ರಾಜ್ಯದ ಜನತೆ ಬೆಂಬಲಿಸುವುದಿಲ್ಲ. ನಮ್ಮ ಸರಕಾರ ಇದ್ದಾಗ ಶಾಂತ ಪರಿಸ್ಥಿತಿ ನೆಲೆಸಿತ್ತು. ಈಗ ಬಾಂಬ್ ಸ್ಫೋಟಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...
ಅಮೃತಸರ ನಗರದ ಸಾರಗಾರ್ಹಿ ಸಾರಾಯಿ ಪ್ರದೇಶದಲ್ಲಿ ಘಟನೆ
ಸ್ಫೋಟದಿಂದ ಪ್ರದೇಶದ ಕಟ್ಟಡ, ರೆಸ್ಟೋರೆಂಟ್‌ಗಳ ಗಾಜು ಪುಡಿ
ಪಂಜಾಬ್‌ನ ಅಮೃತಸರ ನಗರದ ಸುವರ್ಣ ಮಂದಿರದ ಬಳಿ ಶನಿವಾರ (ಮೇ 6) ತಡರಾತ್ರಿ ಸ್ಫೋಟ ಸಂಭವಿಸಿದ್ದು, ಹೆರಿಟೇಜ್ ಸ್ಟ್ರೀಟ್...