ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಜರ್ಷಿ ದಶರಥ್ ಸ್ವಾಯತ್ತ ವೈದ್ಯಕೀಯ ಕಾಲೇಜಿನಲ್ಲಿ ಬಾಂಬ್ ತಯಾರಿಸುವ ಸೂತ್ರಗಳನ್ನು ಒಳಗೊಂಡ ಕೈಬರಹದ ದಾಖಲೆ ಪತ್ತೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ, ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕಾಲೇಜಿನ ಎಕ್ಸ್-ರೇ...
ಬಾಡಿಗೆ ಕಾರೊಂದರ ಒಳಗೆ ಕುಳಿತಿದ್ದ ಯುವಕನೊಬ್ಬ ತಾನೇ ತಂದಿದ್ದ ಬಾಂಬ್ಅನ್ನು ಸ್ಫೋಟಿಸಿಕೊಂಡು ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ...
ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಭಾರಿ ಪ್ರಮಾಣದ ವಾಯು ದಾಳಿ ನಡೆಸಿದ್ದು, ಒಂದೇ ದಿನ ಬರೋಬ್ಬರಿ 1,200 ಬಾಂಬ್‌ಗಳನ್ನು ಸುರಿಸಲಾಗಿದೆ. ಶನಿವಾರ ಮುಂಜಾನೆಯಿಂದಲೇ ಆರಂಭವಾದ ಈ ಕಾರ್ಯಾಚರಣೆಯಲ್ಲಿ, ರಾಜಧಾನಿ ಟೆಹ್ರಾನ್...
ಕಳೆದ 10 ವರ್ಷಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ ನಡೆದ ಪ್ರಮುಖ ಬಾಂಬ್ ಸ್ಫೋಟ ಪ್ರಕರಣಗಳು
ಗುರುದಾಸ್ ಪುರ (ಜುಲೈ 27, 2015 - ಪಂಜಾಬ್):ಪಂಜಾಬ್‌ನ ಗುರುದಾಸ್ ಪುರದ ದಿನಾನಗರದಲ್ಲಿ ಸೇನೆಯ ವೇಷ ಧರಿಸಿದ ಮೂವರು...
ರಾಯಚೂರಿನ ಹೊರವಲಯದ ಎಕ್ಲಾಸಪೂರು ಬಡಾವಣೆಯಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇದೆ ಎಂದು ಜಿಲ್ಲಾಧಿಕಾರಿ ಕಚೇರಿಗೆ ಇಮೇಲ್ ಬಂದಿದ್ದು ಸಿಬ್ಬಂದಿಗಳು ಹೌಹಾರಿ ಕಚೇರಿಯ ಹೊರಗೆ ಬಂದಿದ್ದಾರೆ.
ಜಿಲ್ಲಾಧಿಕಾರಿ ಅವರಿಗೆ ಇಮೇಲ್ ಸಂದೇಶ ಬಂದಿದ್ದು...