ಟೀಂ ಇಂಡಿಯಾ ಯುವ ಆಟಗಾರರಾದ ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್ ಸುಂದರ್ ಅವರ 8ನೇ ವಿಕೆಟ್‌ಗೆ ಶತಕದ ಜೊತೆಯಾಟದಿಂದ ಟೀಂ ಇಂಡಿಯಾ ಬಾರ್ಡರ್ - ಗವಾಸ್ಕರ್ ಟ್ರೋಫಿಯ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ...
ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಬಾರ್ಡರ್ – ಗವಾಸ್ಕರ್ ಟ್ರೋಫಿ ಸರಣಿಯ ಬಾಕ್ಸಿಂಗ್ ಡೇ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ ಯಶಸ್ವಿ ಜೈಸ್ವಾಲ್ ಅರ್ಧ ಶತಕದ ನೆರವಿನಿಂದ 46 ಓವರ್‌ಗಳಲ್ಲಿ...