ಬಾಗಲಕೋಟೆ | ನಾಳೆ ಉಪಚುನಾವಣೆ ಫಲಿತಾಂಶ: ಯಾರ ಪಾಲಾಗಲಿದೆ ‘ಮೇಟಿ’ ಕೋಟೆ?

ಬಾಗಲಕೋಟೆ ಕ್ಷೇತ್ರದಲ್ಲಿ ರಾಜಕೀಯ ಕಾವು ಜೋರಾಗಿದೆ. ಹಿಂದೆ ಉಪಚುನಾವಣೆಯ ಮೂಲಕ ಈ ಕ್ಷೇತ್ರವನ್ನು ತನ್ನ ಮುಡಿಗೇರಿಸಿಕೊಂಡಿದ್ದ ಬಿಜೆಪಿ, ಮತ್ತೊಮ್ಮೆ ಅದೇ ಮಾರ್ಗದಲ್ಲಿ ಜಯ ಸಾಧಿಸಿ ಕೋಟೆಯನ್ನು ಉಳಿಸಿಕೊಳ್ಳುತ್ತದೆಯೇ ಎಂಬ ಪ್ರಶ್ನೆ ಎದುರಾಗಿದೆ. ಇನ್ನೊಂದೆಡೆ,...

ಬಾಗಲಕೋಟೆ ಉಪ ಚುನಾವಣೆ | ಕಾಂಗ್ರೆಸ್‌ಗೆ ಚರಂತಿಮಠ ಅವರೇ ಸವಾಲು

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯನ್ನು ಆಡಳಿತರೂಢ ಕಾಂಗ್ರೆಸ್‌ ತನ್ನ ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪ ಸಂಖ್ಯಾತರ ತೀವ್ರ ಅಸಮಾಧಾನದ ನಡುವೆಯೂ ಅನುಕಂಪ ಮತ್ತು ʼಶಾಮನೂರು ಕುಟುಂಬʼ ಕ್ಷೇತ್ರಕ್ಕೆ ನೀಡಿದ...

ಬಾಗಲಕೋಟೆ ಬೈ ಎಲೆಕ್ಷನ್ | ಕಾಂಗ್ರೆಸ್‌ ಅಭ್ಯರ್ಥಿ ಪರ ಸಿಎಂ ಸಿದ್ದರಾಮಯ್ಯ ಮತ ಯಾಚನೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಈ ಭಾಗದ ಬಡ ಜನರಿಗೆ ತಲುಪಿರುವುದು ಅತ್ಯಂತ ಸಂತಸ ತಂದಿದೆ. ಗ್ಯಾರಂಟಿಗಳನ್ನು ಬೆಂಬಲಿಸಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು. ತಾಲೂಕಿನ...

ಬಾಗಲಕೋಟೆ ಉಪಚುನಾವಣೆ: ಏಕತೆಯಿಂದ ಕಾಂಗ್ರೆಸ್ ಗೆಲ್ಲಿಸೋಣ ಎಂದ ಮಲ್ಲಿಕಾರ್ಜುನ ಮೇಟಿ

ನಾವೆಲ್ಲರೂ ಒಗ್ಗಟ್ಟಿನಿಂದ ಬಾಗಲಕೋಟೆ ಉಪಚುನಾವಣೆ ಎದುರಿಸಿ ಉಮೇಶ್ ಮೇಟಿ ಅವರನ್ನು ಗೆಲ್ಲಿಸೋಣ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಮೇಟಿ ಮನವಿ ಮಾಡಿದರು. ಮುಚಖಂಡಿ ಎಲ್‌ ಟಿ 1, ಎಲ್‌ ಟಿ ಗ್ರಾಮಗಳಲ್ಲಿ ಭಾನುವಾರ...

ಜನಪ್ರಿಯ

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ ಶಾಪವೇ?‌ – ಭಾಗ 2

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

Tag: ಬಾಗಲಕೋಟೆ ಉಪಚುನಾವಣೆ