ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದೆ. ಚುನಾವಣೆ ಅಖಾಡಕ್ಕೆ ಎಲ್ಲ ಪಕ್ಷಗಳೂ ಸಜ್ಜಾಗುತ್ತಿವೆ. ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಹಂತಹಂತವಾಗಿ ಘೋಷಿಸುತ್ತಿವೆ. ಕೆಲವು ಕ್ಷೇತ್ರಗಳಲ್ಲಿ ಯಾರಿಗೆ ಟಿಕೆಟ್ ನೀಡಬೇಕೆಂದು ಮೀನಾಮೇಷ...
ರಾಜಕೀಯವನ್ನೇ ಹೊದ್ದು ಮಲಗುವ ಅವಿಭಜಿತ ವಿಜಯಪುರದ ಈಗಿನ ಬಾಗಲಕೋಟೆ ಜಿಲ್ಲೆ ರಾಜಕೀಯ ಕ್ಷೇತ್ರದಲ್ಲಿ ಹಲವು ತಾರೆಗಳನ್ನು ಉದಯಿಸುವಂತೆ ಮಾಡಿದೆ. ಘಟಾನುಘಟಿ ರಾಜಕಾರಣಿಗಳಿಗೆ ರಾಜಕೀಯ ನೆಲೆಯನ್ನೂ ಕಲ್ಪಿಸಿದೆ. ಇಂಥ ರಾಜಕೀಯ ಅಖಾಡದಂತಿರುವ ಇಲ್ಲಿ ಕಾಂಗ್ರೆಸ್‌ನ...