ದರ್ಗಾ ಕಮಿಟಿಯ ಆಡಳಿತಾಧಿಕಾರಿಯೂ ಆಗಿರುವ ಬಾಗಲಕೋಟೆ ತಾಲೂಕು ತಹಶೀಲ್ದಾರ್ ಸತೀಶ ಕೂಡಲಗಿ ಅವರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದಾಗಿ ಉರೂಸ್ ಆಚರಣೆ ವೇಳೆ ವಿದ್ಯುತ್ ಸೇರಿದಂತೆ ಮೂಲ ಸೌಕರ್ಯಗಳಿಲ್ಲದೆ ವ್ಯಾಪಾರಿಗಳು ಹಾಗೂ ಭಕ್ತರು ಪರದಾಡುವಂತಾಯಿತು...
ಶರಣರು, ಮಹನೀಯರ ಆದರ್ಶಗಳನ್ನು ನೆನಪಿಸುವ ನಿಟ್ಟಿನಲ್ಲಿ ಸರ್ಕಾರ ಹಮ್ಮಿಕೊಳ್ಳುವ ಜಯಂತಿ ಆಚರಣೆಗಳಲ್ಲಿ ಜನಪ್ರತಿನಿಧಿಗಳ ಹಾಜರಿಯನ್ನು ಕಡ್ಡಾಯಗೊಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ದಸಂಸ...
ಫೆಬ್ರವರಿ 22ರಿಂದ 23ವರೆಗೆ ನಡೆಯಲಿರುವ ರನ್ನ ವೈಭವದ ಹಿನ್ನಲೆಯಲ್ಲಿ ನಗರವನ್ನು ಶೃಂಗರಿಸಲು ಒಂದು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಹೇಳಿದರು.
ಬಾಗಲಕೋಟೆ ಜಿಲ್ಲೆಯ...
ಖಾಸಗಿ ಶಿಕ್ಷಣ ಸಂಸ್ಥೆಗಳು ಕೆರೆಗಳನ್ನು ಅತಿಕ್ರಮಿಸಿಕೊಂಡಿವೆ ಎಂಬ ಆಪಾದನೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೆರೆಗಳ ಸರ್ವೇಕಾರ್ಯ ಆರಂಭಿಸಲಾಗಿದೆ ಎಂದು ಮುಧೋಳ ನಗರಸಭೆ ಪೌರಾಯುಕ್ತ ಗೋಪಾಲ ಕಾಸೆ ತಿಳಿಸಿದರು.
ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಎರಡು ಕೆರೆಗಳನ್ನು...
ಬಾಗಲಕೋಟೆಯ ಘಟಪ್ರಭಾ ನದಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯಿಂದಾಗಿ ನದಿ ಬರಡಾಗುವ ಭೀತಿ ಎದುರಾಗಿದೆ. ಅಕ್ರಮ ಮರಳು ದೋಚಣೆಯನ್ನು ತಕ್ಷಣ ನಿಲ್ಲಿಸಲು ಕ್ರಮವಹಿಸಬೇಕು ಎಂದು ರೈತ ಸಂಘ ವಿವಿಧ ಇಲಾಖೆಗಳಿಗೆ ಮನವಿ ಸಲ್ಲಿಸಿದೆ....