ಮಳೆಗಾಲ ಮುಗಿಯುವ ಹಂತದಲ್ಲಿದ್ದರೂ ಬಾಗಲಕೋಟೆ ಜಿಲ್ಲೆಯಲ್ಲಿ ವಾತಾವರಣ ಮಾತ್ರ ಬೇಸಿಗೆಯ ಸ್ವರೂಪ ಪಡೆದುಕೊಂಡಿದೆ. ಮಳೆಗಾಗಿ ಎದುರು ನೋಡುತ್ತಿರುವ ರೈತರಿಗೆ ಬಿಸಿಲು ಮತ್ತಷ್ಟು ಆತಂಕ ಮೂಡಿಸಿದ್ದು, ಜಿಲ್ಲೆಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ತಾಪಮಾನ...
ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗ್ರಾಮ ಒನ್ ಫ್ರಾಂಚೈಸಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಆಪರೇಟರ್ಗಳಿಗೆ ಸೂಕ್ತ ರಕ್ಷಣೆ ಹಾಗೂ ದಿನಭತ್ಯೆ ನೀಡಬೇಕು ಎಂದು ಆಗ್ರಹಿಸಿ ಬಾಗಲಕೋಟೆ ಜಿಲ್ಲಾಧಿಕಾರಿಗಳ ಮುಖಂತರ...
ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ ಹೋಗದೆ ಕೂಡಲೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿದರೆ ಅಮೂಲ್ಯ ಜೀವಗಳನ್ನು ಉಳಿಸಬಹುದು. ಹಾವು ಕಡಿತಕ್ಕೆ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ...
ಮತದಾರರ ಪಟ್ಟಿಯಲ್ಲಿರುವ ತಮ್ಮ ಹೆಸರು ಹಾಗೂ ಇತರ ವಿವರಗಳನ್ನು ಪ್ರತಿಯೊಬ್ಬರೂ ಪರಿಶೀಲಿಸಿಕೊಳ್ಳಬೇಕು. ಹೆಸರು ಪಟ್ಟಿಯಲ್ಲಿ ಇಲ್ಲದಿದ್ದರೆ, ನಿಯಮಾನುಸಾರ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬೇಕು. ಈ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ...
ಕೈಗಾರಿಕಾ ಬೆಳವಣಿಗೆಗೆ ವೇಗ ನೀಡುವುದರ ಜತೆಗೆ ಸ್ಥಳೀಯ ಯುವಜನತೆಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದ ಉದ್ಯೋಗ ನಿಧಿ ಯೋಜನೆಯ ವ್ಯಾಪ್ತಿಗೆ ಇದೀಗ ಬಾಗಲಕೋಟೆ ಜಿಲ್ಲೆ ಸೇರ್ಪಡೆಯಾಗಿದೆ.
ಆರಂಭಿಕ ಹಂತದಲ್ಲಿ ಯೋಜನೆಯ ಪಟ್ಟಿಯಿಂದ ಬಾಗಲಕೋಟೆ ಜಿಲ್ಲೆಯನ್ನು...