ಕ್ಷೀರ ಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ ಹಾಲು ಕೊಡಲು ಶಾಲೆಗಳಿಗೆ ವಿತರಿಸಲಾಗುವ ಹಾಲಿನ ಪುಡಿಯನ್ನು ಕದ್ದು ಮಾರಾಟ ಮಾಡುತ್ತಿದ್ದ ಜಾಲವನ್ನು ಬಾಗಲಕೋಟೆ ಪೊಲೀಸರು ಬೇಧಿಸಿದ್ದಾರೆ. ಜಿಲ್ಲೆಯ 127 ಶಾಲೆಗಳ ಮುಖ್ಯ ಶಿಕ್ಷಕರಿಗೆ ನೋಟಿಸ್...
ಪ್ರವಾಸದ ಮಾರ್ಗ ಮಧ್ಯೆ ನಿರ್ಗತಿಕ ಅಜ್ಜಿಯ ಕುಟುಂಬವನ್ನು ಕಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹಾಯ ಮಾಡಿದ್ದು, ಸರ್ಕಾರಿ ಯೋಜನೆಗಳನ್ನು ದೊರಕಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ವಿಜಯಪುರಕ್ಕೆ ಪ್ರವಾಸ ಕೈಗೊಂಡಿದ್ದರು....
ದೇಶದ ಬೆನ್ನೆಲುಬು ರೈತ ಮತ್ತು ಸೈನಿಕರನ್ನು ನಾವೆಲ್ಲ ನೆನೆಯಬೇಕಾದ ಇಂದಿನ ಸಂದರ್ಭದಲ್ಲಿ ಅವಮಾನ ಪರಿಸ್ಥಿತಿಯಿಂದಾಗಿ ರೈತನ ಬಾಳು ಸಂಕಷ್ಟದಲ್ಲಿದೆ. ಆತನಿಗೆ ಬ್ಯಾಂಕುಗಳು ಸಕಾಲದಲ್ಲಿ ಸಾಲ ಸೌಲಭ್ಯ ನೀಡಿ ಬೆಂಬಲಿಸಬೇಕಾಗಿದೆ ಎಂದು ಬಿಜಾಪುರ್ ಕೃಷಿ...
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತುರ್ತು ಸೇವೆಯನ್ನು ಒದಗಿಸಲು ಸರ್ಕಾರದಿಂದ ಮತ್ತೊಂದು ನೂತನ ಆ್ಯಂಬುಲೆನ್ಸ್ ವಾಹನಕ್ಕೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರು ಬುಧವಾರ ಚಾಲನೆ ನೀಡಿದರು.
ಬಾಗಲಕೋಟೆ ಜಿಲ್ಲೆಯ...
ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ವಾಪಸ್ ಪಡೆಯಲಾಗುವುದು. ಅರ್ಹರ ಕಾರ್ಡ್‌ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.
ಬಾಗಲಕೋಟೆಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಬಿಪಿಎಲ್ ಕಾರ್ಡ್‌ಗಳ ರದ್ದಾಗುತ್ತಿವೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ...