ಮಹಾಲಿಂಗಪುರ ಪಟ್ಟಣದ ಅಂಗನವಾಡಿ ಕೇಂದ್ರಗಳಿಂದ ಆಹಾರ ಸಾಮಗ್ರಿಗಳ ವಿತರಣೆಯಲ್ಲಿ ತಾರತಮ್ಯವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಈ ಆರೋಪ ದೃಢವಾದರೆ ಅವರನ್ನು ಅಮಾನತು ಮಾಡಲು ಶಿಫಾರಸು ಮಾಡಲಾಗುವುದು ಎಂದು ಪುರಸಭೆ ಅಧ್ಯಕ್ಷ...
ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಕಾಂತರಾಜ ಆಯೋಗ ವರದಿ ಜಾರಿಗೆ ಒತ್ತಾಯಿಸಿ ಅಹಿಂದ ಸಂಘಟನೆ, ಕಾಂಗ್ರೆಸ್‌ನ ಹಿಂದುಳಿದ ಘಟಕದಿಂದ ಮುಧೋಳ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ರನ್ನ ಸರ್ಕಲ್‌ನಿಂದ ತಹಶೀಲ್ದಾರ್ ಕಚೇರಿವರೆಗೆ...
ಕಾಂಗ್ರೆಸ್ ಸರ್ಕಾರ ಬಡ ಜನತೆಯ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳು ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಶಾಸಕ ಎಚ್ ವೈ ಮೇಟಿ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ...
ಬಾಗಲಕೋಟೆ ಭಾಗದ ರೈತರ ಬಹುದಿನದ ಬೇಡಿಕೆಯಾಗಿದ್ದ ಬ್ಯಾಂಕ್‌ನ ಸ್ವಂತ ಕಟ್ಟಡದ ಭಾಗ್ಯ ಇಂದು ನಿಮಗೆಲ್ಲರಿಗೂ ದೊರೆತಿದ್ದು ಹೆಮ್ಮೆಯ ಸಂಗತಿ. ಬಿಡಿಸಿಸಿ ಬ್ಯಾಂಕ್ ಯೋಜನೆಗಳನ್ನು ರೈತರು, ವ್ಯಾಪಾರಸ್ಥರು ಹಾಗೂ ಸಂಘ ಸಂಸ್ಥೆಗಳು ಸಮರ್ಪಕವಾಗಿ ಬಳಸಿಕೊಂಡು...
ಕನ್ನಡ ಭಾಷಾಭಿಮಾನ ಅಗತ್ಯವಾಗಿದ್ದು, ಕನ್ನಡ ಭಾಷೆ, ನೆಲ ಜಲಕ್ಕಾಗಿ ಎಲ್ಲರೂ ಸದಾ ಸಿದ್ದರಾಗಿರಬೇಕು. ಅನ್ಯ ಭಾಷೆಗಳನ್ನು ಪ್ರೀತಿಸಿ, ಕನ್ನಡ ಭಾಷೆ ಉಸಿರಾಗಿರಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ...