ಕಳೆದ ವರ್ಷ ಕಾರ್ಖಾನೆ ಬಂದ್ ಆಗಿರುವುದು ಎಲ್ಲರಿಗೂ ಬೇಜಾರಿನ ಸಂಗತಿ. ಕಾರ್ಮಿಕರು ಕಳೆದ ಒಂದು ವರ್ಷದಿಂದ ವೇತನವಿಲ್ಲದೆ ದುಡಿಯುತ್ತಿದ್ದಾರೆ. ಕಾರ್ಖಾನೆಯ ಲೀಜ಼್ ಪ್ರಕ್ರಿಯೆ ವಿಳಂಬಕ್ಕೆ ಕಾರಣಗಳೇನು? ಕಾರ್ಖಾನೆಯನ್ನು ಈ ವರ್ಷ ಹೇಗೆ ಪ್ರಾರಂಭ...
"ಆಯುಷ್ಮಾನ್ ಆರೋಗ್ಯ ಕರ್ನಾಟಕದಡಿ ಅನುದಾನ ನೀಡುವ ಉದ್ದೇಶವೇ ಸರ್ಕಾರಿ ಆಸ್ಪತ್ರೆಗಳನ್ನ ಸದೃಢಗೊಳಿಸುವುದಾಗಿದೆ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಬಾಗಲಕೋಟೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಈ ಬಗ್ಗೆ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿದ...
ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಬಡ ಕುಟುಂಬಗಳನ್ನು ಅರಣ್ಯ ಇಲಾಖೆ ಒಕ್ಕಲೆಬ್ಬಿಸದೆ ಅಂತಹ ರೈತರಿಗೆ ಹಕ್ಕುಪತ್ರಗಳನ್ನು ನೀಡುವ ಕೆಲಸವಾಗಬೇಕು ಎಂದು ರಾಜ್ಯ ಭೂ ಸಂರಕ್ಷಣಾ ಸಮಿತಿ ಬಾಗಲಕೋಟೆ ಜಿಲ್ಲಾ ಘಟಕದ ಸಲಹಾ ಸಮಿತಿ...
ಸಾರ್ವಜನಿಕರಿಂದ ಬಂದ ಅಹವಾಲುಗಳಿಗೆ ತುರ್ತು ವಿಲೇವಾರಿಗೆ ಕ್ರಮಕೈಗೊಳ್ಳುವಂತೆ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.
ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ...
ಬಕ್ರೀದ್, ತ್ಯಾಗ ಬಲಿದಾನದ ಪ್ರತೀಕ ಮತ್ತು ಸಹಿಷ್ಣುತೆ ಬಕ್ರೀದ್‌ನ ಅಗತ್ಯ ಸಂದೇಶವಾಗಿದೆ. ಇದನ್ನು ವಿಶ್ವಾದ್ಯಂತ ಮುಸ್ಲಿಂ ಬಾಂಧವರು ಧಾರ್ಮಿಕ ಉತ್ಸಾಹ ಮತ್ತು ಪ್ರಾರ್ಥನೆ ಮಾಡುವ ಮೂಲಕ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್...