ಗ್ರಾಮೀಣ ಪ್ರದೇಶದಲ್ಲಿ ಮನರೇಗಾ(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಡಿ ಕೆಲಸ ನೀಡುವಂತೆ ಆಗ್ರಹಿಸಿ ಗ್ರಾಮೀಣ ಕೂಲಿಕಾರ್ಮಿಕರ ಸಂಘಟನೆಯಿಂದ ಬಾಗಲಕೋಟೆ ಜಿಲ್ಲೆಯ ನಂದವಾಡಗಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಇಳಕಲ್...
ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಒಂದು ಕಾಲೇಜಿನಲ್ಲಿ ಮಾತ್ರ ಕಾರ್ಯ ನಿರ್ವಹಿಸುವಂತೆ ಆಗ್ರಹಿಸಿ ಬಾಗಲಕೋಟೆಯ ಭಾರತೀಯ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯ ಜಮಖಂಡಿ ತಾಲೂಕಿನ ಸರ್ಕಾರಿ ಕಾಲೇಜುಗಳ...
2024ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆಗಿರುವ ಬಾಗಲಕೋಟೆ ಮುಧೋಳ ತಾಲೂಕಿನ ಮೆಳ್ಳಿಗೇರಿಯ ಅಂಕಿತಾ ಬಸಪ್ಪ ಕೊನ್ನೂರು ಅವರು ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ. ಅಂಕಿತಾ 625ಕ್ಕೆ 625...
ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೋರು ಧ್ವನಿಯಲ್ಲಿ ಬಹಿರಂಗವಾಗಿ ಘರ್ಜಿಸಿದರು.
ಬಾಗಲಕೋಟೆ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಸಂಯುಕ್ತ...
ಎಸ್.ಯು.ಸಿ.ಐ. ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಕಾರ್ಮಿಕ ಮುಖಂಡ ಮಲ್ಲಿಕಾರ್ಜುನ ಎಚ್ ಟಿ ಇಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಸ್.ಯು.ಸಿ.ಐನ ಹಿರಿಯ ರಾಜ್ಯ ಸೆಕ್ರೇಟೆರಿಯೇಟ್ ಸದಸ್ಯರಾದ ಡಾ. ಟಿ. ಎಸ್....