ಕೆಲಸದ ಅವಧಿ ಕಡಿಮೆಗೊಳಿಸುವುದು ಸೇರಿದಂತೆ ಕಾರ್ಮಿಕರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಐಟಿಯುಸಿ ಬಾಗಲಕೋಟೆ ಜಿಲ್ಲಾ ಘಟಕ ಪ್ರತಿಭಟನಾ ಮೆರವಣಿಗೆ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ಕಾರ್ಮಿಕರ ಪ್ರಮುಖ ಬೇಡಿಕೆಗಳಾದ ಕೆಲಸದ ಅವಧಿಯ ಹೆಚ್ಚಳ...
ನಾಡಿನ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಖಾಸಗಿ ಮತ್ತು ಸರ್ಕಾರಿ ಹಾಗೂ ಎಲ್ಲ ಅನುದಾನಿತ ಶಾಲೆಗಳಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೊಳಿಸಬೇಕು. ಇದರಿಂದ ನಾಡಿನ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಭವಿಷ್ಯಕ್ಕೆ ಸಹಕಾರಿಯಾಗಲಿದೆ ಎಂದು ಕರ್ನಾಟಕ ರಕ್ಷಣಾ...
ಸಾಂಪ್ರದಾಯಿಕ ಕುರಿಗಾಹಿಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಸಮಿತಿ ಮುಖಂಡ ಯಲ್ಲಪ್ಪ ಹೆಗಡೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯ ತಃಶೀಲ್ದಾರರ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ...
ಸಾರ್ವಜನಿಕರ ಸಮಸ್ಯೆಗಳು, ಕುಂದುಕೊರತೆಗಳಿಗೆ ಪಿಡಿಒ ಸರಿಯಾಗಿ ಸ್ಪಂದಿಸುತ್ತಿಲ್ಲ. ಜನರ ಕೈಗೆ ಸಿಗುವುದೇ ಇಲ್ಲ. ಸರಿಯಾಗಿ ಕೆಲವನ್ನೂ ಮಾಡುತ್ತಿಲ್ಲ. ಅವರನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ....
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮಕ್ಕೆ ಮೂಲಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಸಾಗರ್ ಬಣ) ತಾಲೂಕು ಸಮಿತಿ ನೇತೃತ್ವದಲ್ಲಿ ಕುಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಎದುರು ಪ್ರತಿಭಟನೆ...