ರಾಜ್ಯ ಸರ್ಕಾರದ ಆದೇಶದಂತೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದೆ.
ರಾಜ್ಯ ಸರ್ಕಾರದ ಆದೇಶದಂತೆ ಬಾಗಲಕೋಟೆ ನಗರದಲ್ಲಿ...
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸಮೀಪದ ಹಿಪ್ಪರಗಿಯ ʼನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆʼಗೆ ಕೃಷ್ಣಾ ಮೇಲ್ದಂಡೆ ಯೋಜನೆ ವಿಶೇಷ ಭೂ ಸ್ವಾಧಿನಾಧಿಕಾರಿ ಸಾಜಿಜ ಅಹ್ಮದ ಮುಲ್ಲಾ ಭೇಟಿ ನೀಡಿ ಶಾಲೆಗಾಗಿ ಶ್ರಮಿಸಿದವರನ್ನು ಶ್ಲಾಘಿಸಿದರು.
ವಿದ್ಯಾರ್ಥಿಗಳನ್ನು...
70ರ ದಶಕದ ಅಂದಿನ ದಲಿತ ಚಳವಳಿಯ ಹೋರಾಟ ಎಂದಿಗೂ ನಮಗೆ ಸ್ಪೋರ್ತಿದಾಯಕ. ಜಿಲ್ಲೆಯ ತಳಸಮುದಾಯಗಳನ್ನು ಒಂದಡೆ ಸೇರಿಸಿ ಅವರಿಗೆ ಹೋರಾಟದ ದಾರಿಯನ್ನು ತೋರಿಸಿ, ಎಚ್ಚರಿಸುತ್ತದೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ನಾಯಕ...
ಬೇಸಿಗೆಯ ಆರಂಭದಲ್ಲೇ ಬಿಸಿಲ ತಾಪಕ್ಕೆ ಉತ್ತರ ಕರ್ನಾಟಕದ ಜನ ಹೈರಾಣಾಗಿದ್ದು, ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನಲ್ಲಿ ಜನರು ನೀರನ್ನು ತಂಪಾಗಿಡಲು ಮಣ್ಣಿನ ಪಾತ್ರೆಗಳ ಮೊರೆಹೋಗುತ್ತಿದ್ದಾರೆ.
ಪಟ್ಟಣದಲ್ಲಿ ಮಣ್ಣಿನ ಮಡಕೆಗಳ ವ್ಯಾಪಾರ ಜೋರಾಗಿದ್ದು, ಹಿಂದಿನ ವರ್ಷ...
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯು ವಿದ್ಯಾರ್ಥಿಗಳಲ್ಲಿ ಶಿಕ್ಷಕರಲ್ಲಿ ಜನಸಾಮಾನ್ಯರಲ್ಲಿ ವೈಜ್ಞಾನಿಕ ಅರಿವು ಮೂಡಿಸುತ್ತಿರುವುದು ಶ್ಲಾಘನೀಯವಾಗಿದೆ. ನಿರಂತರವಾಗಿ ಇದೇ ರೀತಿಯ ಕಾರ್ಯಕ್ರಮಗಳು ಜರುಗಲಿ ಎಂದು ಸ್ವಾಮಿ ವಿವೇಕಾನಂದ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ...