ಬಾಗಲಕೋಟೆಯ ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ತಾರಕಕ್ಕೇರಿದ್ದು, ರಂಭಾಪುರಿ ಮಠದ ಡಾ.ವೀರಸೋಮೇಶ್ವರ ಜಗದ್ಗುರು ಶ್ರೀಗಳ ವಿರುದ್ಧ ಕಲಾದಗಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ವಿವಾದವು ನ್ಯಾಯಾಲಯದಲ್ಲಿ ಇರುವಾಗಲೇ ಗಂಗಾಧರ...
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಫೆಬ್ರವರಿ 16ರಂದು ಮಂಡಿಸಿದ 2024-25ರ ಬಜೆಟ್ಟಿನಲ್ಲಿ 2014-15ರಲ್ಲಿ ತಾವೇ ಘೋಷಣೆ ಮಾಡಿದ್ದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒಂದೇ ಒಂದು ರೂಪಾಯಿ ಅನುದಾನ ಒದಗಿಸಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆಯ...
2014-15ರಲ್ಲಿ ರಾಜ್ಯ ಸರ್ಕಾರ ಬಾಗಲಕೋಟೆ ಜಿಲ್ಲೆಗೆ ಘೋಷಣೆ ಮಾಡಿರುವ ಸರ್ಕಾರಿ ವೈದ್ಯಕೀಯ (ಮೆಡಿಕಲ್) ಕಾಲೇಜು ಕಾರ್ಯಾರಂಭಕ್ಕೆ 2024-25ರ ಆಯ-ವ್ಯಯದಲ್ಲಿ ಸೂಕ್ತ ಅನುದಾನ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಮನವಿ ಸಲ್ಲಿಸಿದೆ.
ಬಾಗಲಕೋಟೆಯಲ್ಲಿ ಪತ್ರಿಕಾಗೋಷ್ಠಿ...
ರಾಜ್ಯ ಕುರಿಗಾರರು ಮತ್ತು ಪಶು ಪಾಲಕರ ರಕ್ಷಣೆ-ದೌರ್ಜನ್ಯ ತಡೆ ಕಾಯ್ದೆ ಜಾರಿಗೊಳಿಸಬೇಕು ಎಂದು ರಾಜ್ಯ ಕುರಿಗಾರರ ಮತ್ತು ಪಶುಪಾಲಕರ ಹಿತರಕ್ಷಣಾ ಸಮಿತಿ ಬಾಗಲಕೋಟೆ ಜಿಲ್ಲಾ ಘಟಕ ಸರ್ಕಾರಕ್ಕೆ ಆಗ್ರಹಿಸಿದೆ.
ಸಮಿತಿಯ ಜಿಲ್ಲಾ ಸಂಚಾಲಕ ಯಲ್ಲಪ್ಪ...
ಘಟಪ್ರಭಾ ನದಿಗೆ ಹಿಡಕಲ್ ಜಲಾಶಯದಿಂದ ತುರ್ತಾಗಿ ನೀರು ಹರಿಸಲು ಕ್ರಮ ಜರುಗಿಸಲು ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಮುದೋಳ ತಹಸೀಲ್ದಾರ ಕಛೇರಿ ಮುಂಭಾಗ ರೈತರು ಪ್ರತಿಭಟನೆ ನಡೆಸಿ ತಹಸೀಲ್ದಾರರಗೆ ಮನವಿ ಸಲ್ಲಿಸಿದರು.
ಘಟಪ್ರಭಾ ನದಿಯು ಮುಧೋಳ...