ಬಾಗಲಕೋಟೆ ಜಿಲ್ಲೆ ಬರದಿಂದ ತತ್ತರಿಸಿಹೋಗಿದೆ. ಜಿಲ್ಲಾಡಳಿತ ಬರ ನಿರ್ವಹಣೆಗೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದರೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಯೇ ಪ್ರತೀ ದಿನ ನೀರು ಪೋಲಾಗುತ್ತಿದ್ದರೂ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಕಂಡೂಕಾಣದಂತಿದ್ದಾರೆ.
ಬಾಗಲಕೋಟೆ ಬರಪೀಡಿತ ಜಿಲ್ಲೆಯಾಗಿದ್ದು,...
ಬಾಗಲಕೋಟೆಗೆ ಘೋಷಣೆಯಾದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಆಗುವವರೆಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಹೋರಾಟ ನಿಲ್ಲುವುದಿಲ್ಲ. ಬದಾಮಿಯಲ್ಲಿ ಇಮ್ಮಡಿ ಪುಲಿಕೇಶಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆಗಾಗಿ ಹಾಗೂ ಬಾಗಲಕೋಟೆ ರೈಲು ನಿಲ್ದಾಣಕ್ಕೆ ಇಮ್ಮಡಿ...
ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್ನ ನೀರು ಸಂಗ್ರಹಾರ ಘಟಕದ ಬಳಿ, ತಮ್ಮ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ನೀರು ಬಿಡುವ ಕಾರ್ಮಿಕರು ಪ್ರತಿಭಟನೆ ಮಾಡಿದ್ದಾರೆ. ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಅಡಿಯಲ್ಲಿ ವಾಟರ್ ಮನ್‌ಗಳಾಗಿ...
ದೊಡ್ಡ ದೊಡ್ಡ ಹಳ್ಳ, ಕೊಳ್ಳ ಅಥವಾ ನದಿಗಳು ಹರಿಯುವಾಗ, ಜನರ ಓಡಾಟಕ್ಕಾಗಿ ಆ ಕಡೆಯಿಂದ ಈ ಕಡೆಗೆ ಬರಲು ಎಂಜಿನಿಯರ್‌ಗಳು ಪ್ಲಾನ್ ತಯಾರಿಸಿ ಸೇತುವೆ ನಿರ್ಮಾಣ ಮಾಡುವುದನ್ನು ನೋಡಿರ್ತಿವಿ, ಕೇಳಿರ್ತಿವಿ. ಆದರೆ ರೈತರೇ...