ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಉಳಿಸಿಕೊಂಡಿರುವ ವೇತನವನ್ನು ಶೀಘ್ರ ಪಾವತಿ ಮಾಡುವಂತೆ ಸೂಚಿಸಬೇಕು ಎಂದು ಒತ್ತಾಯಿಸಿ ಬಾಲಗಕೋಟೆ ಜಿಲ್ಲಾಡಳಿತ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.
ಮುಧೋಳ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ...
ಮುಂಗಾರು ಬಿತ್ತನೆ ವೇಳೆ ರೈತರಿಗೆ ರಸಗೊಬ್ಬರ, ಬಿತ್ತನೆಬೀಜ ವಿತರಣೆಯಲ್ಲಿ ನ್ಯೂನ್ಯತೆ ಕಂಡುಬರುತ್ತಿದ್ದು, ಅವುಗಳನ್ನು ಕೂಡಲೇ ಸರಿಪಡಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ಜಿಲ್ಲಾ ಘಟಕದ ಕಾರ್ಯಕರ್ತರು ನವನಗರದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
"ರೈತರು ಹೆಸರು,...
"ಕುರಿಗಾಹಿಗಳ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು. ಕುರಿ ಮೇಯಿಸಿ ಅರಣ್ಯ ಸಂಪತ್ತು ರಕ್ಷಣೆ ಮಾಡುವ ಕುರಿಗಾಹಿಗಳಿಗಾಗಿ ಮುಂಬರುವ ಅಧಿವೇಶನದಲ್ಲಿ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಜಾರಿಗೆ ತರಬೇಕು" ಎಂದು ಕುರಿಗಾಹಿಗಳ...
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಲ್ಲಿ ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಗಲಕೋಟೆಯ ವಿದ್ಯಾಗಿರಿ ನಿವಾಸಿಯಾಗಿರುವ ಶಿಕ್ಷಕ ಮುತ್ತು ಮುಳ್ಳಾ ಎಂಬವರನ್ನು ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು...
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿಯಲ್ಲಿ ಶ್ರೀ ಗಂಗಾಧರ ಶಾಸ್ತ್ರಿ ಪ್ರತಿಷ್ಠಾನವನ್ನು ರಚಿಸಿ, ಅಧ್ಯಕ್ಷರು ಮತ್ತು ಏಳು ಜನ ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿದೆ. ಈ ಪೈಕಿ ಒಬ್ಬ ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು...