ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿ ಸೇಬು ಬೆಳೆದ ರೈತ ಶ್ರೀಶೈಲ ತೇಲಿಯವರ ಹೆಸರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ಮನ್ ಕೀ ಬಾತ್’ನಲ್ಲಿ ಉಲ್ಲೇಖಿಸಿದ್ದಾರೆ.
"ಗುಡ್ಡಗಾಡು ಪ್ರದೇಶದಲ್ಲಿ ಸೇಬು ಬೆಳೆಬಹುದು ಎನ್ನುವುದನ್ನು ಸುಳ್ಳಾಗಿಸಿ...
ವಿಶ್ವಗುರು ಬಸವಣ್ಣನವರ ಜಯಂತಿ ಅಂಗವಾಗಿ ಕೂಡಲಸಂಗಮದಲ್ಲಿ ಎರಡು ದಿನಗಳ ಕಾಲ ಅನುಭವ ಮಂಟಪ ಬಸವಾದಿ ಶರಣರ ವೈಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ...
ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರವು ಗುರುವಾರ (ಏ.24) ರಾತ್ರಿ ಶರಣ ಸಂಸ್ಕೃತಿಯ ವೈಭವಕ್ಕೆ ಸಾಕ್ಷಿಯಾಯಿತು. ಜಗತ್ತಿನ ಮೊದಲ ಸಂಸತ್ತು ಎಂಬ ಹೆಗ್ಗಳಿಕೆಗೆ ಪಾತ್ರವಾದ ಅನುಭವ ಮಂಟಪದ ಪರಿಕಲ್ಪನೆಯನ್ನು ಪ್ರತಿಬಿಂಬಿಸುವ ಬಸವಾದಿ ಶರಣರ ವೈಭವ...
ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಿಲ್ಲನ್ನು ಪಾವತಿ ಮಾಡದಿದ್ದರೆ ಕಾರ್ಖಾನೆಗಳ ಮಾಲಿಕರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದ ರೈತರು ಎಚ್ಚರಿಕೆ ನೀಡಿದರು.
ಅಧಿಕಾರಿಗಳ ಗಮನ...
ರಾಜ್ಯ ಸರ್ಕಾರ ಜಾತಿಗಣತಿಯಲ್ಲಿ ನೇಕಾರ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಾಗಲಕೋಟೆ ಜಿಲ್ಲೆಯ ಇಳಕಲ್ ನೇಕಾರ ಸಮುದಾಯಗಳ ಒಕ್ಕೂಟದ ಪದಾಧಿಕಾರಿಗಳು ಆರೋಪಿಸಿದ್ದಾರೆ.
ಇಳಕಲ್ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ತಮ್ಮ ಸಮುದಾಯವನ್ನು ಸರಿಯಾಗಿ...