ರಾಜ್ಯ ಸರ್ಕಾರ ಜಾತಿಗಣತಿಯಲ್ಲಿ ನೇಕಾರ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಾಗಲಕೋಟೆ ಜಿಲ್ಲೆಯ ಇಳಕಲ್ ನೇಕಾರ ಸಮುದಾಯಗಳ ಒಕ್ಕೂಟದ ಪದಾಧಿಕಾರಿಗಳು ಆರೋಪಿಸಿದ್ದಾರೆ.
ಇಳಕಲ್ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ತಮ್ಮ ಸಮುದಾಯವನ್ನು ಸರಿಯಾಗಿ...
ಕುರಿಗಾಹಿಗಳ ಹಿತರಕ್ಷಣೆಗಾಗಿ ಸರ್ಕಾರ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ಆಗ್ರಹಿಸಿದರು.
ಬಾಗಲಕೋಟೆ ನಗರದಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ತೀವ್ರ ವಿರೋಧಿಸಿ ಅಂಜುಮನ್-ಇ-ಇಸ್ಲಾಂ ವತಿಯಿಂದ ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಬೃಹತ್ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರು "Once a Waqf, Always...
ಕಠಿಣ ಸವಾಲಿನ ಜೀವನಶೈಲಿ ಹೊಂದಿರುವ ಕುರಿಗಾಹಿಗಳಿಗೆ ಆತ್ಮರಕ್ಷಣೆಯ ಅಗತ್ಯವಿದೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.
ಜಿಲ್ಲೆಯ ನವನಗರದ ಪೊಲೀಸ್ ಮಂಗಲ ಭವನದಲ್ಲಿ ಕುರಿಗಾಹಿಗಳಿಗಾಗಿ ಆಯೋಜಿಸಿದ್ದ ಬಂದೂಕು ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದ...
ಯುಗಾದಿ ಹಬ್ಬದ ಹಿನ್ನೆಲೆ ಸ್ನಾನಕ್ಕೆಂದು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯ ಮುಂಭಾಗದ ಕೃಷ್ಣಾ ನದಿಯಲ್ಲಿ ಭಾನುವಾರ ಸಂಭವಿಸಿದೆ.
ಮೂವರು ಮೃತರನ್ನು ಬಾಗಲಕೋಟೆ ತಾಲೂಕಿನ ಇಲ್ಯಾಳ ಗ್ರಾಮದವರು...