2014-15ರಲ್ಲಿ ರಾಜ್ಯ ಸರ್ಕಾರ ಬಾಗಲಕೋಟೆ ಜಿಲ್ಲೆಗೆ ಘೋಷಣೆ ಮಾಡಿರುವ ಸರ್ಕಾರಿ ವೈದ್ಯಕೀಯ (ಮೆಡಿಕಲ್) ಕಾಲೇಜು ಕಾರ್ಯಾರಂಭಕ್ಕೆ 2024-25ರ ಆಯ-ವ್ಯಯದಲ್ಲಿ ಸೂಕ್ತ ಅನುದಾನ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಮನವಿ ಸಲ್ಲಿಸಿದೆ.
ಬಾಗಲಕೋಟೆಯಲ್ಲಿ ಪತ್ರಿಕಾಗೋಷ್ಠಿ...
ರಾಜ್ಯ ಕುರಿಗಾರರು ಮತ್ತು ಪಶು ಪಾಲಕರ ರಕ್ಷಣೆ-ದೌರ್ಜನ್ಯ ತಡೆ ಕಾಯ್ದೆ ಜಾರಿಗೊಳಿಸಬೇಕು ಎಂದು ರಾಜ್ಯ ಕುರಿಗಾರರ ಮತ್ತು ಪಶುಪಾಲಕರ ಹಿತರಕ್ಷಣಾ ಸಮಿತಿ ಬಾಗಲಕೋಟೆ ಜಿಲ್ಲಾ ಘಟಕ ಸರ್ಕಾರಕ್ಕೆ ಆಗ್ರಹಿಸಿದೆ.
ಸಮಿತಿಯ ಜಿಲ್ಲಾ ಸಂಚಾಲಕ ಯಲ್ಲಪ್ಪ...
ಘಟಪ್ರಭಾ ನದಿಗೆ ಹಿಡಕಲ್ ಜಲಾಶಯದಿಂದ ತುರ್ತಾಗಿ ನೀರು ಹರಿಸಲು ಕ್ರಮ ಜರುಗಿಸಲು ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಮುದೋಳ ತಹಸೀಲ್ದಾರ ಕಛೇರಿ ಮುಂಭಾಗ ರೈತರು ಪ್ರತಿಭಟನೆ ನಡೆಸಿ ತಹಸೀಲ್ದಾರರಗೆ ಮನವಿ ಸಲ್ಲಿಸಿದರು.
ಘಟಪ್ರಭಾ ನದಿಯು ಮುಧೋಳ...
ರಾಷ್ಟ್ರಧ್ವಜವನ್ನು ತಾಲಿಬಾನಿ ಧ್ವಜಕ್ಕೆ ಹೋಲಿಸಿ ಅವಮಾನ ಮಾಡಿರುವ ಮಾಜಿ ಸಚಿವ ಸಿ.ಟಿ ರವಿ ವಿರುದ್ಧ ದೇಶದ್ರೋಹಿ ಪ್ರಕರಣ ದಾಖಲಿಸಬೇಕು. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಪರಿಶಿಷ್ಟ ಜಾತಿ ಪರಿಶಿಷ್ಟ/ಪಂಗಡ...
ಫೆಬ್ರುವರಿ 1ರಂದು ಕೇಂದ್ರ ಸರ್ಕಾರ ಮಂಡಿಸುತ್ತಿರುವ ಬಜೆಟ್‌ನಲ್ಲಿ ಮುಳುಗಡೆಯಿಂದ ಬಾಧಿತವಾಗಿರುವ ಬಾಗಲಕೋಟೆ ಜಿಲ್ಲೆಗೆ ಹೈದರಾಬಾದ್ ಕರ್ನಾಟಕ ಮಾದರಿಯಲ್ಲಿ 371ಜೆ ವಿಶೇಷ ಸ್ಥಾನಮಾನ ನೀಡಬೇಕು. ಕೃಷ್ಣಾ ಮೇಲ್ದಂಡೆ ಯೋಜನೆಯ ಗೆಜೆಟ್ ಹೊರಡಿಸಬೇಕು ಎಂದು ಕರ್ನಾಟಕ...