ಯುಗಾದಿ ಹಬ್ಬದ ಹಿನ್ನೆಲೆ ಸ್ನಾನಕ್ಕೆಂದು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯ ಮುಂಭಾಗದ ಕೃಷ್ಣಾ ನದಿಯಲ್ಲಿ ಭಾನುವಾರ ಸಂಭವಿಸಿದೆ.
ಮೂವರು ಮೃತರನ್ನು ಬಾಗಲಕೋಟೆ ತಾಲೂಕಿನ ಇಲ್ಯಾಳ ಗ್ರಾಮದವರು...
ಜಮಾಅತೆ ಇಸ್ಲಾಮಿ ಹಿಂದ್ ಮತ್ತು ಅಮನ್ ಗೋಟ್ ಫಾರ್ಮ್ ವತಿಯಿಂದ ಸೋಮವಾರ ಸಾಯಂಕಾಲ ಯಾಸೀನ್ ಗಬ್ಬೂರ ಅವರ ತೋಟದ ಮನೆಯಲ್ಲಿ ಹಮ್ಮಿಕೊಂಡಿದ್ದ ಈದ್ ಮಿಲನ್ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.
ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ...
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದ ಕುರಿಗಾಹಿ ಶರಣಪ್ಪ ಜಮ್ಮನಕಟ್ಟಿ ಹತ್ಯೆಯನ್ನು ಖಂಡಿಸಿ ರಾಜ್ಯ ಕುರಿಗಾರರು ಮತ್ತು ಪಶುಪಾಲಕರ ಹಿತರಕ್ಷಣಾ ಸಮಿತಿ ಜಿಲ್ಲಾ ಘಟಕದಿಂದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.
ಕೊಲೆ...
ಬಾಗಲಕೋಟೆ ಜಿಲ್ಲೆ ಇಳಕಲ್ ನಗರದಲ್ಲಿ ಕಳೆದ ಹಲವು ತಿಂಗಳಿನಿಂದ ನೀರಿಗಾಗಿ ಜನ ಪರದಾಡುತ್ತಿದ್ದು, ಕೂಡಲೇ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ವೆಲ್ಫೇರ್ ಪಾರ್ಟ್ ಆಫ್ ಇಂಡಿಯಾ ಇಳಕಲ್ ತಾಲೂಕು ಸಮಿತಿಯು ನಗರಸಭೆಯ...
ನರೇಗಾ ಕೂಲಿ ವಿಳಂಬವನ್ನು ಖಂಡಿಸಿ ಹಾಗೂ ನರೇಗಾ ಸಮರ್ಪಕ ಅನುಷ್ಠಾನಕ್ಕಾಗಿ ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಸಂಘದ ಜಿಲ್ಲಾ ಸಂಯೋಜಕ ಶಂಕರ ಹೂಗಾರ ಮಾತನಾಡಿ, "ಜಿಲ್ಲೆಯ...