ಬಾಗೇಪಲ್ಲಿ | ಶಾಸಕ ಮುನಿರತ್ನ ರಾಜೀನಾಮೆಗೆ ಡಿಎಸ್‌ಎಸ್‌ ಒತ್ತಾಯ

ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಗುತ್ತಿಗೆದಾರರೊಬ್ಬರನ್ನು ವೈಯಕ್ತಿಕವಾಗಿ ನಿಂದಿಸಿದ್ದಲ್ಲದೆ, ಸ್ತ್ರಿಯರನ್ನು ಮತ್ತು ಪರಿಶಿಷ್ಟ ಸಮುದಾಯಗಳನ್ನು ನಿಂದಿಸುವ ಮೂಲಕ ತಮ್ಮ ಸ್ಥಾನಕ್ಕೆ ಧಕ್ಕೆ ಬರುವಂತೆ ನಡೆದುಕೊಂಡಿದ್ದಾರೆ. ಆದ್ದರಿಂದ ಶಾಸಕ ಮುನಿರತ್ನ ಕೂಡಲೇ ತಮ್ಮ...

ಬಾಗೇಪಲ್ಲಿ | ಸೀತಾರಾಮ ಯೆಚೂರಿ ನಿಧನಕ್ಕೆ ಸಂತಾಪ

ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಸಿಪಿಐಎಂ ನಾಯಕ ಸೀತಾರಾಮ ಯೆಚೂರಿ(72) ಅನಾರೋಗ್ಯ ಹಿನ್ನೆಲೆ ನಿಧನರಾಗಿದ್ದು, ಸಿಪಿಐಎಂ ಮುಖಂಡ ಡಾ.ಅನಿಲ್‌ ಕುಮಾರ್‌ ಅವುಲಪ್ಪ ಸಂತಾಪ ಸೂಚಿಸಿದ್ದಾರೆ. ತಮ್ಮ ರಾಜಕೀಯ ಜೀವನದುದ್ದಕ್ಕೂ ಪ್ರಗತಿಪರ ಚಿಂತನೆಗಳನ್ನು ಅಳವಡಿಸಿಕೊಂಡು...

ಬಾಗೇಪಲ್ಲಿ | ಆಧುನಿಕತೆಯಿಂದ ಮಂಕಾಗುತ್ತಿರುವ ಗ್ರಾಮೀಣ ಸಂಸ್ಕೃತಿ : ಡಿ.ಎನ್.ಕೃಷ್ಣಾರೆಡ್ಡಿ

ಗ್ರಾಮೀಣ ಪ್ರದೇಶದ ಶ್ರೀಮಂತ ಸಂಸ್ಕೃತಿಯನ್ನು ಬಿಂಬಿಸುತ್ತಿದ್ದ ಗ್ರಾಮೀಣ ಕ್ರೀಡೆ ಹಾಗೂ ಕಲೆಗಳು ಆಧುನಿಕತೆಯ ಭರಾಟೆಗೆ ಸೊರಗಿ ಹೋಗುತ್ತಿದ್ದು, ಯುವಕರಲ್ಲಿನ ನಿರುತ್ಸಾಹ ಹಾಗೂ ರಾಜಕೀಯ ಗುಂಪುಗಾರಿಕೆ ಗ್ರಾಮೀಣ ಸಂಸ್ಕೃತಿಯನ್ನು ಮಂಕಾಗಿಸುತ್ತಿದೆ ಎಂದು ತಾಲ್ಲೂಕು ಕನ್ನಡ...

ಬಾಗೇಪಲ್ಲಿ | ಶಾಲಾ ವಾಹನಕ್ಕೆ ಲಾರಿ ಢಿಕ್ಕಿ ; ಹಲವು ಮಕ್ಕಳಿಗೆ ಗಾಯ

ಖಾಸಗಿ ಶಾಲಾ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಹಲವು ಮಂದಿ ಶಾಲಾ ಮಕ್ಕಳು ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಬಳಿಯ ಸುಂಕಲಮ್ಮ ದೇವಾಲಯದ ಬಳಿ ಬುಧವಾರ...

ಬಾಗೇಪಲ್ಲಿ | ಗಾಂಜಾ ಮಾರಾಟ, ಮೂವರ ಬಂಧನ

ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಾಸೀರ್(ಕಾಲ), ನಯಾಜ್(ಶಾನು), ಶ್ರೀನಾಥ್ (ಬಿರಿಯಾನಿ) ಬಂಧಿತರು. ಬಂಧಿತ ನಾಸಿರ್ ಎಂಬಾತ ತಾಲೂಕಿನ ಗೂಳೂರು ಗ್ರಾಮದ...

ಜನಪ್ರಿಯ

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಬೆಂಗಳೂರು | ನೈಸ್‌ ಕಂಪನಿಯ ಭೂ ಸಂತ್ರಸ್ತ ರೈತರಿಂದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ

ನೈಸ್‌ ಕಂಪನಿಗೆ ಪಾಲುದಾರಿಕೆ ನೀಡಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸುವ ಮತ್ತು...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

Tag: ಬಾಗೇಪಲ್ಲಿ

Download Eedina App Android / iOS

X