ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಬೆಳ್ಳೂರು ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಭಾನುವಾರ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. 12 ನಿರ್ದೇಶಕ ಸ್ಥಾನಗಳ ಪೈಕಿ 9 ನಿರ್ದೇಶಕ ಸ್ಥಾನಗಳನ್ನು ಗೆಲ್ಲುವ...
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಪಂಚಾಯಿತಿ ಮುಂಭಾಗ ಮಸಣ ಕಾರ್ಮಿಕರು ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.
ಈ ವೇಳೆ...
ಬಡಾವಣೆ ನಿರ್ಮಾಣಗೊಂಡು ಬರೋಬ್ಬರಿ 19 ವರ್ಷಗಳೇ ಕಳೆದಿವೆ. ಆದರೆ, ಅಗತ್ಯವಿರುವ ಮೂಲಭೂತ ಸೌಕರ್ಯಗಳು ಮಾತ್ರ ಇನ್ನೂ ಮರೀಚಿಕೆಯಾಗಿಯೇ ಉಳಿದಿವೆ. ವಸತಿ ವಂಚಿತರು ಸರ್ಕಾರ ನೀಡಿದ ಬಡಾವಣೆಯಲ್ಲಿನ ನಿವೇಶನಗಳಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆದರೆ,...
ಸಿಪಿಎಂ ಅಭ್ಯರ್ಥಿ ಡಾ.ಅನಿಲ್‌ಕುಮಾರ್, ಬಾಗೇಪಲ್ಲಿಯಲ್ಲಿಯೇ ನೆಲೆಸಿ ‘ಪೀಪಲ್ಸ್ ಆಸ್ಪತ್ರೆ’ ಮೂಲಕ ಕ್ಷೇತ್ರದ ಜನರ ಸೇವೆ ಮಾಡುತ್ತಿದ್ದಾರೆ. ಜೆಡಿಎಸ್ ಕೂಡ ಸಿಪಿಎಂಗೆ ಬೆಂಬಲ ನೀಡಿರುವುದರಿಂದ ಡಾ. ಅನಿಲ್‌ಕುಮಾರ್ ಗೆಲ್ಲುವ ಸಾಧ್ಯತೆಯಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ...
ಚಿಕ್ಕಬಳ್ಳಾಪುರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ನೋಡುವುದಾದರೆ, ಇಲ್ಲಿನ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಹಣಾಹಣಿ ಇದೆ. ಚಿಕ್ಕಬಳ್ಳಾಪುರ ಕ್ಷೇತ್ರ ಹೊರತುಪಡಿಸಿದರೆ, ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಠೇವಣಿ ಉಳಿಸಿಕೊಳ್ಳಲೂ...