ಮನುಷ್ಯನ ಸಣ್ಣ ತಪ್ಪುಗಳಿಂದಲೇ ದೊಡ್ಡ ಅನಾಹುತಗಳಾಗುತ್ತವೆ. ಹಾಗಾಗಿ ವಾಹನ ಚಲಿಸುವಾಗ ಹೆಲ್ಮೆಟ್ ಧರಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ದೈಹಿಕ ಶಿಕ್ಷಣ ಪರಿವೀಕ್ಷಕ ರಂಗನಾಥ್ ಹೇಳಿದರು.
ಬಾಗೇಪಲ್ಲಿ ಪಟ್ಟಣದಲ್ಲಿ ಗುರುವಾರ...
ಚೇಳೂರು ತಾಲೂಕು ಘೋಷಣೆಯಾಗಿ 5 ವರ್ಷಗಳಾದರೂ ಇಲಾಖಾವಾರು ಅಧಿಕಾರಿಗಳಿಲ್ಲ. ಇಲಾಖೆ ಕಚೇರಿಗಳೂ ಇಲ್ಲ. ನಾಮಕಾವಸ್ತೆಗಷ್ಟೇ ಭೂಮಿ ಶಾಖೆ ಉದ್ಘಾಟನೆಯಾಗಿದ್ದು, ನೋಂದಣಿಗಳು ಆಗುತ್ತಿಲ್ಲ. ರೈತರಿಗೆ ಪಹಣಿ ಸಿಗುತ್ತಿಲ್ಲ. ಕೂಡಲೇ ತಾಲೂಕಿನಲ್ಲಿರುವ ಅವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು...
ತಾಲೂಕಿನ ನಿವೇಶನರಹಿತರಿಂದ ಸಾವಿರಕ್ಕೂ ಅಧಿಕ ನಿವೇಶನ ಅರ್ಜಿಗಳು ಬಂದಿದ್ದು, ಅತೀ ಶೀಘ್ರದಲ್ಲೇ ನಿವೇಶನರಹಿತ ಬಡವರಿಗೆ ನಿವೇಶನಗಳನ್ನು ವಿತರಿಸಲಾಗುವುದು ಎಂದು ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಭರವಸೆ ನೀಡಿದರು.
ಬಾಗೇಪಲ್ಲಿ ತಾಲೂಕಿನ ಕಸಬಾ ಹೋಬಳಿ ಘಂಟಮವಾರಂಪಲ್ಲಿ...
ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ತಾಲೂಕಿನಾದ್ಯಂತ ಚರ್ಚುಗಳಲ್ಲಿ ಶಾಂತಿಧೂತ ಯೇಸುವಿನ ಜನ್ಮದಿನದ ಅಂಗವಾಗಿ ಕ್ರೈಸ್ತ ಬಾಂಧವರು ಕ್ರಿಸ್‌ಮಸ್ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಚಿಕ್ಕಬಳ್ಳಾಪುರ ನಗರದ ಸಿಎಸ್‌ಐ ವೆಸ್ಲಿ ಚರ್ಚ್ ಸೇರಿದಂತೆ ಜಿಲ್ಲೆಯಾದ್ಯಂತ...