ಸ್ವಾಮಿನಿಷ್ಠೆ ಮತ್ತು ತ್ಯಾಗದ ಪ್ರತೀಕವೇ ಒನಕೆ ಓಬವ್ವ. ಚಿತ್ರದುರ್ಗ ಕೋಟೆಯನ್ನು ಶತ್ರು ಸೈನ್ಯದಿಂದ ಸಂರಕ್ಷಣೆ ಮಾಡುವ ಮೂಲಕ ಧೈರ್ಯ, ಶೌರ್ಯ ಮೆರೆದಿದ್ದಾರೆ. ಒನಕೆ ಓಬವ್ವ ಎಲ್ಲರಿಗೂ ಆದರ್ಶ ಎಂದು ಬಾಗೇಪಲ್ಲಿ ತಹಶೀಲ್ದಾರ್...
ಬಾಗೇಪಲ್ಲಿ ಪಟ್ಟಣದಲ್ಲಿ ಕನ್ನಡ ಭವನಕ್ಕಾಗಿ ಈಗಾಗಲೇ ಜಾಗ ಗುರುತಿಸಲಾಗಿದ್ದು ಮುಂದಿನ ಬಾರಿ ಕನ್ನಡ ಭವನದಲ್ಲೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದು ಎಂದು ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಶ್ವಾಸನೆ ನೀಡಿದರು.
ಕನ್ನಡ ರಾಜ್ಯೋತ್ಸವ ಕನ್ನಡಿಗರ...
ಬಡವರ ಮನೆ ಬಳಿಗೆ ಆಡಳಿತ ಯಂತ್ರಾಂಗವೇ ಆಗಮಿಸಿ, ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಕಾಂಗ್ರೆಸ್ ಸರಕಾರ ಬಡವರ ಸರಕಾರ ಎಂದು ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಹೇಳಿದರು.
ಬಾಗೇಪಲ್ಲಿ...
ಚುನಾವಣಾ ಸಮಯದಲ್ಲಿ ಸುಳ್ಳು ಭರವಸೆಗಳನ್ನು ನೀಡಿ ಹಣದ ಆಸೆ ಆಮಿಷವೊಡ್ಡಿ ಮತದಾರರನ್ನು ದಿಕ್ಕು ತಪ್ಪಿಸುವ ಬಂಡವಾಳಶಾಹಿ ಕಾಂಗ್ರೆಸ್ ಹಾಗೂ ಕೋಮುವಾದಿ ಬಿಜೆಪಿ ಪಕ್ಷದ ನಾಯಕರಿಂದ ಬಾಗೇಪಲ್ಲಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಅಸಾಧ್ಯ ಎಂದು...
ಕಳೆದ ಕೆಲ ದಿನಗಳಿಂದ ಸುರಿದ ಭರ್ಜರಿ ಮಳೆಗೆ ಬಾಗೇಪಲ್ಲಿ ಪಟ್ಟಣಕ್ಕೆ ಕುಡಿಯುವ ನೀರನ್ನು ಸರಬರಾಜು ಮಾಡುವ ಚಿತ್ರಾವತಿ ಜಲಾಶಯ ತುಂಬಿ ಹರಿಯುತ್ತಿದ್ದು, ಪಟ್ಟಣ ಮತ್ತು ಸುತ್ತಮುತ್ತಲಿನ ಜನರ ಮೊಗದಲ್ಲಿ ಸಂತಸ ಮೂಡಿದೆ.
ಬಾಗೇಪಲ್ಲಿ...