ಬಾಗೇಪಲ್ಲಿ | ಏಡ್ಸ್ ಬಗ್ಗೆ ಭಯ ಬೇಡ, ಎಚ್ಚರಿಕೆ ಇರಲಿ : ನ್ಯಾ.ಮಂಜುನಾಥ ಚಾರಿ

ಜಗತ್ತಿನಲ್ಲಿ ವೈದ್ಯ ವಿಜ್ಞಾನಕ್ಕೆ ಸವಾಲಾಗಿರುವ ಸೋಂಕು ಎಂದರೆ ಏಡ್ಸ್. ಅತ್ಯಂತ ವಿನಾಶಕಾರಿ ರೋಗಗಳಲ್ಲಿ ಇದು ಒಂದು. ಈ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ಅಗತ್ಯ ಮಾಹಿತಿ ನೀಡಬೇಕು. ಏಡ್ಸ್ ಬಗ್ಗೆ ಭಯ...

ಚಿಕ್ಕಬಳ್ಳಾಪುರ | ಪಡಿತರ ತಿದ್ದುಪಡಿ ವಿರೋಧಿಸಿ ಕೃಷಿ ಕೂಲಿಕಾರರ ಸಂಘ ಪ್ರತಿಭಟನೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪಡಿತರ ತಿದ್ದುಪಡಿ ಮೂಲಕ ಕೃಷಿ ಕೂಲಿಕಾರ್ಮಿಕರು, ರೈತರ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿ, ಬಡವರ ಅನ್ನ ಮತ್ತು ಆರೋಗ್ಯ ಸೌಲಭ್ಯಗಳನ್ನು ಕಸಿದುಕೊಳ್ಳುತ್ತಿವೆ ಎಂದು ಆರೋಪಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ...

ಬಾಗೇಪಲ್ಲಿ | ಪಾದಚಾರಿ ಮಾರ್ಗವಿಲ್ಲದ ಮುಖ್ಯರಸ್ತೆ, ಜನ ಹೈರಾಣು

ರಸ್ತೆ ಮಧ್ಯದಲ್ಲೇ ಓಡಾಟ | ಅಪಘಾತ ಭೀತಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಡಿವಿಜಿ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಪಾದಚಾರಿ ಮಾರ್ಗಗಳಿಲ್ಲದೆ ಸಾರ್ವಜನಿಕರು ಹೈರಾಣಾಗಿದ್ದಾರೆ. ವಾಹನ ದಟ್ಟಣೆಯಿಂದ ನಡು ರಸ್ತೆಯಲ್ಲೇ ಜನ ಓಡಾಡುವ ಪರಿಸ್ಥಿತಿ...

ಬಾಗೇಪಲ್ಲಿ | ಸುಸ್ಥಿರ ಭವಿಷ್ಯಕ್ಕಾಗಿ ಮಣ್ಣಿನ ಸಂರಕ್ಷಣೆ ಅತ್ಯಗತ್ಯ; ಸಹಾಯಕ ಕೃಷಿ ನಿರ್ದೇಶಕಿ ಲಕ್ಷ್ಮೀ

ನಮ್ಮ ಸುಸ್ಥಿರ ಭವಿಷ್ಯಕ್ಕಾಗಿ ಮಣ್ಣಿನ ಸಂರಕ್ಷಣೆ ಅತ್ಯಗತ್ಯ. ಮಣ್ಣಿನ ಸವೆತವನ್ನು ಕಡಿಮೆ ಮಾಡಲು, ಫಲವತ್ತಾದ ಮಣ್ಣು ಹಾಗೂ ನೈಸರ್ಗಿಕ ಸಂಪನ್ಮೂಲಗಳ ಅಗತ್ಯತೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು ವಿಶ್ವ ಮಣ್ಣಿನ ದಿನವನ್ನು ಆಚರಿಸಲಾಗುತ್ತಿದೆ...

ಬಾಗೇಪಲ್ಲಿ | ಚೌಡೇಶ್ವರಿಯ ದೇವಾಲಯದಲ್ಲಿ ವಸ್ತ್ರಾಭರಣ, ವಿಗ್ರಹಗಳ ಕಳವು

ದೇವಾಲಯದ ಬೀಗ ಮುರಿದು ದೇವರ ಪಂಚಲೋಹದ ವಿಗ್ರಹಗಳು ಹಾಗೂ ವಸ್ತ್ರಾಭರಣಗಳನ್ನು ಕಳ್ಳತನ ಮಾಡಿರುವ ಪ್ರಕರಣ ಬಾಗೇಪಲ್ಲಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ನಡೆದಿದೆ. ತಾಲೂಕಿನ ಕಸಬಾ ಹೋಬಳಿ ಲಘು ಮದ್ದೇಪಲ್ಲಿ ಗ್ರಾಮದ...

ಜನಪ್ರಿಯ

ಹಾವೇರಿ | ಜ್ಞಾನೇಶ ಕುಮಾರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಚುನಾವಣೆ ಮುಖ್ಯಾಧಿಕಾರಿ ಜ್ಞಾನೇಶಕುಮಾರ ರಾಜೀನಾಮೆ ನೀಡುವಂತೆ ಹಾವೇರಿ‌ ಪಟ್ಟಣದ ಜಿಲ್ಲಾಧಿಕಾರಿ‌...

ಚಿಟಗುಪ್ಪ | ಜೆಜೆಎಂ, ರಾಜ್ಯ ಹೆದ್ದಾರಿ ಕಳಪೆ ಕಾಮಗಾರಿ ಖಂಡಿಸಿ ಬೇಮಳಖೇಡ ಗ್ರಾಮಸ್ಥರ ಪ್ರತಿಭಟನೆ

ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿ...

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

Tag: ಬಾಗೇಪಲ್ಲಿ