ಇತ್ತೀಚಿಗೆ ನಿತ್ಯವೂ ಬಾಣಂತಿಯರ ಸಾವು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು, ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ನಡೆಸಿದರು.
ರಾಯಚೂರು ನಗರದ ಟಿಪ್ಪುಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ...
ಕರ್ನಾಟಕದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸರಣಿ ಸಾವಿನ ವಿಚಾರವಾಗಿ ರಾಜ್ಯ ಸರ್ಕಾರವನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಸರ್ಕಾರಿ ಪ್ರಾಯೋಜಿತ ಕೊಲೆಗೆ ಸಮ....
ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌದರಿ ಅವರು, ಗುರುವಾರ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲಾ ಆಸ್ಪತ್ರೆಯ...
ಸರ್ಕಾರೀ ಆರೋಗ್ಯ ವ್ಯವಸ್ಥೆಯಲ್ಲಿ ಹತ್ತು ಹಲವು ಸಮಸ್ಯೆಗಳಿರುವಂತೆಯೇ, ಉತ್ತಮ ಚಿಕಿತ್ಸೆ ನೀಡಬಲ್ಲ ಖಾಸಗಿ ವಲಯವೂ ತೀರಾ ದುಬಾರಿಯಾಗುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿರುವ ಅಸಮಾನತೆ ಗಾಬರಿ ಹುಟ್ಟಿಸುತ್ತದೆ. ಈಗಷ್ಟೇ ಆರಂಭವಾಗಿರುವ ವಿಧಾನಮಂಡಲ ಅಧಿವೇಶನದಲ್ಲಿ ಬಾಣಂತಿಯರ ಸಾವಿರ...
ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ನಿರ್ವಹಣೆ ಮಾಡುವಲ್ಲಿ ಕೊಲೆಗಡುಕ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು, ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ...