ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಮೃತಪಟ್ಟಿರುವ ಘಟನೆ ಭಾನುವಾರ ಗದಗ ಜಿಲ್ಲೆಯ ಕೆ ಎಚ್ ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆದಿದೆ. ವೈದ್ಯರು ಸಕಾಲದಲ್ಲಿ ಚಿಕಿತ್ಸೆ ಕೊಡದ ಕಾರಣಕ್ಕೆ ಸಾವಾಗಿದೆ ಎಂದು ಸಂಬಂಧಿಕರು...
ಗಂಡು ಮಗುವಿಗೆ ಜನ್ಮ ನೀಡಿದ ಕೆಲವೇ ಕ್ಷಣಗಳಲ್ಲಿ ತಾಯಿ ಮೃತಪಟ್ಟಿರುವ ಘಟನೆ ಭಾನುವಾರ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಜೇವರ್ಗಿ ತಾಲ್ಲೂಕಿನ ನರಿಬೋಳ...
ನಿವೃತ್ತ ನರ್ಸ್ ಎಡವಟ್ಟಿನಿಂದ ಬಾಣಂತಿ, ನವಜಾತ ಶಿಶು ಬಲಿಯಾಗಿದ್ದಾರೆ ಎಂಬ ಆರೋಪ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಕೇಳಿಬಂದಿದೆ.
ಇಂಗಳಗಿ ಗ್ರಾಮದ ನಿವಾಸಿ ಶ್ರೀದೇವಿ ಪ್ರಭಾನೂರ್ (28) ಎಂಬ ಬಾಣಂತಿ, ನವಜಾತ...
ಬೆಳಗಾವಿ ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ತುಮ್ಮರಗುದ್ದಿ ಗ್ರಾಮದ ಬಾಣಂತಿ ಕೀರ್ತಿ ನೇಸರಗಿ (21) ಮೃತಪಟ್ಟ ಘಟನೆ ಗಂಭೀರ ಚರ್ಚೆಗೆ ಕಾರಣವಾಗಿದೆ. ವೈದ್ಯರ ನಿರ್ಲಕ್ಷ್ಯವೇ ಅವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು...
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದು ಬಾಣಂತಿಯರ ಸಾವಿನ ಸರಣಿ ಮುಂದುವರೆದಿದ್ದು ಇಲ್ಲಿಯವರೆಗೆ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ಗಂಗವ್ವ ಗೊಡಕುಂದ್ರಿ (31)...