ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಮಹಿಳೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾಗೆ ತರೀಕೆರೆಯ...
ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಭಾನುವಾರ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಲಾಗಿದೆ. ಆಸ್ಪತ್ರೆ ಎದುರು ಬಾಣಂತಿಯ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಕ್ರಮಕ್ಕೆ ಆಗ್ರಹಿಸಿದ್ದಾರೆ.
ಹುಕ್ಕೇರಿ ತಾಲೂಕಿನ ಗೌಡವಾಡ...
ಕಲಬುರಗಿ ಜಿಲ್ಲಾ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗದಲ್ಲಿ ಈಚೆಗೆ ಬಾಣಂತಿ ಭಾಗ್ಯಶ್ರೀ ಶಿವಾಜಿ (23) ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ಆರೋಪದಡಿ ವೈದ್ಯರ ವಿರುದ್ಧ ಬೃಹ್ಮಪುರ ಪೊಲೀಸ್ ಠಾಣೆಯಲ್ಲಿ ದೂರು...
ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣ ಮುಂದುವರೆದಿದ್ದು, ಅಫಜಲಪುರ ತಾಲೂಕಿನ ಬಾಣಂತಿಯೊಬ್ಬರು ಕಲಬುರಗಿಯ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅಫಜಲಪುರ ತಾಲೂಕಿನ ಹವಳಗಾ ಗ್ರಾಮದ ಭಾಗ್ಯಶ್ರೀ ಶಿವಾಜಿ(22) ಮೃತ ಬಾಣಂತಿ. ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವನ್ನಪ್ಪಿದ್ದಾಳೆ ಎಂದು...
ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ಮಕ್ಕಳು ಸಾಯುತ್ತಿರುವಾಗ ಕಾಂಗ್ರೆಸ್ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ...