17 ವರ್ಷಗಳ ತನಿಖೆ, ಅಚಲ ನಿಲುವು: ಬಾಬರಿ ಮಸೀದಿ ಧ್ವಂಸ ಸುಸಂಘಟಿತ ಸಂಚು ಎಂದಿದ್ದ ಜಸ್ಟಿಸ್ ಲಿಬರ್ಹಾನ್

ಸ್ವತಂತ್ರ ಭಾರತದ ಅತ್ಯಂತ ವಿವಾದಾತ್ಮಕ ಘಟನೆಗಳಲ್ಲೊಂದರ ತನಿಖೆಯ ನೇತೃತ್ವ ವಹಿಸಿದವರು ಲಿಬರ್ಹಾನ್. 2020ರಲ್ಲಿ ವಿಶೇಷ ಸಿಬಿಐ ನ್ಯಾಯಾಲಯವು ಬಾಬರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ನಂತರವೂ ಜಸ್ಟಿಸ್ ಲಿಬರ್ಹಾನ್ ತಮ್ಮ...

ಮಸೀದಿಗಳಿಗೆ ‘ಬಾಬರ್’ ಹೆಸರಿಡುವುದಕ್ಕೆ ನಿಷೇಧ ಕೋರಿದ್ದ ಅರ್ಜಿ ವಜಾ!

ಯಾವುದೇ ಮಸೀದಿ ಅಥವಾ ಧಾರ್ಮಿಕ ರಚನೆಗಳಿಗೆ ಮೊಘಲ್ ಚಕ್ರವರ್ತಿ ಬಾಬರ್ ಅಥವಾ ಬಾಬರಿ ಮಸೀದಿಯ ಹೆಸರಿಡುವುದನ್ನು ನಿಷೇಧಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ...

ಹೊಸ ಪಕ್ಷ ಸ್ಥಾಪಿಸಿದ ಟಿಎಂಸಿ ಉಚ್ಚಾಟಿತ ಶಾಸಕ ಹುಮಾಯೂನ್ ಕಬೀರ್

ಮುಂದಿನ ವರ್ಷವೇ ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ನಡುವೆ ತೃಣಮೂಲ ಕಾಂಗ್ರೆಸ್(ಟಿಎಂಸಿ) ಶಾಸಕ ಹುಮಾಯೂನ್ ಕಬೀರ್ ತಮ್ಮದೇ ಆದ ಪಕ್ಷವನ್ನು ಕಟ್ಟಿಕೊಂಡಿದ್ದಾರೆ. ಮುರ್ಷಿದಾಬಾದ್ ಜಿಲ್ಲೆಯಲ್ಲಿ 'ಬಾಬರಿ ಮಸೀದಿ ಶೈಲಿಯ' ಮಸೀದಿ...

ಪಶ್ಚಿಮ ಬಂಗಾಳ | ಕೋಮು ವಿಭಜನೆ; ಚುನಾವಣೆಗೂ ಮುನ್ನ ಹಿಂದೂ-ಮುಸ್ಲಿಂ ಮತಾಂಧ ರಾಜಕಾರಣ!

ಎಸ್‌ಐಆರ್‌ ಗೊಂದಲದ ನಡುವೆಯೇ ಪಶ್ಚಿಮ ಬಂಗಾಳದಲ್ಲಿ ಹಿಂದೂ-ಮುಸ್ಲಿಂ ಮತಾಂಧ ರಾಜಕಾರಣ ತಾರಕಕ್ಕೇರುತ್ತಿದೆ. ಬಿಜೆಪಿ ಎಂದಿನಂತೆ ಹಿಂದೂಗಳ ಓಲೈಕೆ ಮಾಡಿದರೆ, ಟಿಎಂಸಿ ಉಚ್ಚಾಟಿತ ಶಾಸಕ ಮುಸ್ಲಿಮರನ್ನು ಎತ್ತಿಕಟ್ಟಿ ತನ್ನ ಹೊಸ ರಾಜಕೀಯ ಪಕ್ಷ ಕಟ್ಟುವ...

ಮುರ್ಶಿದಾಬಾದ್‌ನಲ್ಲಿ ‘ಬಾಬರಿ ಮಸೀದಿ’: ಕಬೀರ್ ನಡೆ ಬಿಜೆಪಿ ಚುನಾವಣಾ ತಂತ್ರ!

ಹುಮಾಯೂನ್ ಕಬೀರ್ ಅವರು ಬೆಲ್ಡಂಗಾದ ರೇಜಿನಗರ್‌ನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಸೀದಿಯನ್ನು ಅಯೋಧ್ಯೆಯ ಬಾಬರಿ ಮಸೀದಿಗೆ ಪರ್ಯಾಯವೆಂದು ಹೇಳುತ್ತಿದ್ದಾರೆ. 300 ಕೋಟಿ ರೂ. ವೆಚ್ಚದಲ್ಲಿ ಉದ್ದೇಶಿತ ಮಸೀದಿಯ ಜೊತೆಗೆ ಆಸ್ಪತ್ರೆ, ಗೆಸ್ಟ್ ಹೌಸ್ ಹಾಗೂ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಬಾಬರಿ ಮಸೀದಿ