ವಿಶ್ವಕಪ್‌ನಲ್ಲಿ ನೀರಸ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಪಾಕಿಸ್ತಾನದ ತಂಡದ ನಾಯಕತ್ವವವನ್ನು ಬಾಬರ್ ಆಝಂ ತ್ಯಜಿಸಿದ ಬೆನ್ನಲ್ಲೇ, ನೂತನ ನಾಯಕನಾಗಿ ತಂಡದ ವೇಗದ ಬೌಲರ್ ಶಾಹೀನ್ ಶಾ ಅಫ್ರಿದಿಯವರಿಗೆ ನೀಡಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ...
2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನವು ತಂಡವು ನೀರಸ ಪ್ರದರ್ಶನ ನೀಡಿರುವ ಹಿನ್ನೆಲೆಯಲ್ಲಿ ಅದರ ಜವಾಬ್ದಾರಿಯನ್ನು ಹೊತ್ತು, ಪಾಕ್ ತಂಡದ ನಾಯಕತ್ವವನ್ನು ಬಾಬರ್ ಆಝಂ ತ್ಯಜಿಸಿದ್ದಾರೆ.
ಈ ಬಗ್ಗೆ ಬುಧವಾರ ಸಂಜೆ ಟ್ವೀಟ್ ಮಾಡಿರುವ...