ಕುಮಟಾ | ದಸಂಸ ಸಮಾಲೋಚನಾ ಸಭೆ; ಸಂಘಟನೆಯ ಬಲವರ್ಧನೆಗೆ ತೀರ್ಮಾನ

ಕರ್ನಾಟಕ ದಲಿತ ಸಂಘರ್ಷ ಸಮಿತಿ (DSS) ಕುಮಟಾ ತಾಲ್ಲೂಕು ಶಾಖೆಯ ವತಿಯಿಂದ ಕುಮಟಾದಲ್ಲಿ ಸಮಾಲೋಚನಾ ಸಭೆ ನಡೆಸಲಾಯಿತು. ಸಭೆಯಲ್ಲಿ ತಾಲ್ಲೂಕಿನಾದ್ಯಂತ ಸಂಘಟನೆಯನ್ನು ಬಲಿಷ್ಠವಾಗಿ ರೂಪಿಸುವ ಕುರಿತು ಚರ್ಚೆ ನಡೆಯಿತು. ತಾಲ್ಲೂಕಿನ ಅಡಿ ಬರುವ...

ಸಂಸತ್ತಿನ ಆವರಣದಲ್ಲಿರುವ ಗಾಂಧಿ, ಅಂಬೇಡ್ಕರ್, ಶಿವಾಜಿ ಪುತ್ಥಳಿ ಸ್ಥಳಾಂತರ: ಕಾಂಗ್ರೆಸ್ ಆಕ್ರೋಶ

ಸಂಸತ್ತಿನ ಆವರಣದಲ್ಲಿರುವ ಮಹಾತ್ಮ ಗಾಂಧಿ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಛತ್ರಪತಿ ಶಿವಾಜಿ ಪುತ್ಥಳಿಗಳು ಅವುಗಳ ನಿಯೋಜಿತ ಸ್ಥಳಗಳಲ್ಲಿ ಇರುವುದಿಲ್ಲ ಮಾತ್ರವಲ್ಲದೇ ಸಂಸತ್ತಿನ ಭದ್ರತಾ ಸಿಬ್ಬಂದಿಯ ಬದಲು ಅಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ...

ಕೋಲಾರದ ನೆಲಕ್ಕೆ ವಿದಾಯ ಹೇಳಿದ ಕೋಟಿಗಾನಹಳ್ಳಿ ರಾಮಯ್ಯ

ಕೋಟಿಗಾನಹಳ್ಳಿ ರಾಮಯ್ಯ ಕರ್ನಾಟಕದ ಬಹುಮುಖ್ಯ ಸಾಂಸ್ಕೃತಿಕ ವ್ಯಕ್ತಿ. ಅವರು ದಲಿತ ಚಳವಳಿಯ ಆತ್ಮಸಾಕ್ಷಿಯಂತಿದ್ದವರು. ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ‘ಆದಿಮ’ವನ್ನು ಕಟ್ಟಿ ಬೆಳೆಸಿದವರು. ಅವರು ಹಲವು ವರ್ಷಗಳಿಂದ ‘ಆದಿಮ’ದಿಂದ ದೂರವಿದ್ದರು. ಕಾಂಗ್ರೆಸ್ ಶಾಸಕ ಕೊತ್ತೂರು...

ಜನಪ್ರಿಯ

‘ಅಕ್ವಾನ್’ ತೀವ್ರ ಚಂಡಮಾರುತ: ಒಡಿಶಾದಲ್ಲಿ 46 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ

ಪಶ್ಚಿಮ–ಮಧ್ಯ ಬಂಗಾಳಕೊಲ್ಲಿಯಲ್ಲಿ ಕೇಂದ್ರೀಕೃತವಾಗಿರುವ ‘ಅಕ್ವಾನ್’ ತೀವ್ರ ಚಂಡಮಾರುತದ ಹಿನ್ನೆಲೆಯಲ್ಲಿ ಒಡಿಶಾ ರಾಜ್ಯದಲ್ಲಿ...

ರಾಯಚೂರು | ಪೋತ್ನಾಳ ಗ್ರಂಥಾಲಯಕ್ಕೆ ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ಸ್ಪರ್ಧಾರ್ಥಿಗಳ ಪ್ರತಿಭಟನೆ

ಮಾನ್ವಿ ತಾಲ್ಲೂಕಿನ ಪೋತ್ನಾಳ ಗ್ರಾಮದ ಅರಿವು ಕೇಂದ್ರದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ...

ರಾಯಚೂರು | ನೀರಿಗಾಗಿ ಸಿಂಧನೂರು ಬಂದ್‌ಗೆ ಉತ್ತಮ ಪ್ರತಿಕ್ರಿಯೆ: ಡಿ. 31ರವರೆಗೆ ನೀರು ಹರಿಸಲು ರೈತರ ಪಟ್ಟು

ತುಂಗಭದ್ರಾ ಜಲಾಶಯದಿಂದ ಎಡದಂಡೆ ನಾಲೆಗೆ ಡಿಸೆಂಬರ್ 31ರವರೆಗೆ ನಿರಂತರವಾಗಿ ನೀರು ಹರಿಸಬೇಕು....

ಕಾಂಗ್ರೆಸ್ ಸಂಘಟನೆ ಬಲಪಡಿಸಲು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ: ಡಾ. ಯತೀಂದ್ರ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮುಖಂಡರು ಹಾಗೂ...

Tag: ಬಾಬಾಸಾಹೇಬ್ ಅಂಬೇಡ್ಕರ್