ದಾವಣಗೆರೆ | ಬಾಬುಜೀ ಜಯಂತಿ ಆಚರಣೆ ನಿರ್ಲಕ್ಷ್ಯ, ಅಧಿಕಾರಿಗಳ ಅಮಾನತಿಗೆ ದಸಂಸ ಆಗ್ರಹ

ದೇಶದಲ್ಲಿ ಹಸಿರು ಕ್ರಾಂತಿಯ ಮೂಲಕ ಆಹಾರ ಉತ್ಪಾದನೆ ಹೆಚ್ಚಿಸಲು ಕಾರಣರಾದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಜಯಂತಿ ಆಚರಿಸುವಲ್ಲಿ ಹರಿಹರ ತಾಲ್ಲೂಕಿನ ಹಲವು ಗ್ರಾಮ ಪಂಚಾಯಿತಿಗಳಲ್ಲಿ ನಿರ್ಲಕ್ಷ್ಯತೋರಿದ್ದು,ನಿರ್ಲಕ್ಷ್ಯವಹಿಸಿದ ಅಧಿಕಾರಿಗಳ ವಿರುದ್ಧ ವಿಚಾರಣೆ,...

ಮುಂಡಗೋಡ | ಭವನ ನಿರ್ಮಿಸಲು ತಕರಾರು; ಗ್ರಾಪಂ ಅಧ್ಯಕ್ಷನ ವಿರುದ್ಧ ಕ್ರಮಕ್ಕೆ ದಸಂಸ ಆಗ್ರಹ

ಬಾಬು ಜಗಜೀವನ ರಾಮ್‌ ಹೆಸರಿನ ಭವನ ನಿರ್ಮಿಸಲು ಸರ್ಕಾರವೇ ನಿವೇಶನ ನೀಡಿದ್ದರೂ ತಕರಾರು ತೆಗೆದು ಭವನ ನಿರ್ಮಾಣಕ್ಕೆ ಅಡ್ಡಿಪಡಿಸುತ್ತಿರುವ ಮುಂಡಗೋಡ ಗ್ರಾಮ ಪಂಚಾಯತ್‌ ಅಧ್ಯಕ್ಷನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಸಂಸ ಮುಖಂಡರು...

ತುಮಕೂರು | ಬಾಬು ಜಗಜೀವನರಾಂ ರವರ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸಬೇಕು: ಜಿಲ್ಲಾಧಿಕಾರಿ

ಹಸಿರುಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪಪ್ರಧಾನ ಮಂತ್ರಿ ಡಾ. ಬಾಬು ಜಗಜೀವನ್‌ ರಾಂ ಅವರ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು ಎಂದು ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಕರೆ ನೀಡಿದರು. ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಬಾಬು ಜಗಜೀವನರಾಂ