’ಅಸ್ಪೃಶ್ಯರು’ ಗುರುತಿಗೆ ತುತ್ತಾದವರು ತಮ್ಮ ಗುರುತನ್ನು ಮರೆಮಾಚಿಕೊಂಡು ಬದುಕಬೇಕಾದ ದಯನೀಯ ಸ್ಥಿತಿ ವರ್ತಮಾನದಲ್ಲೂ ಜೀವಂತವಾಗಿರುವುದನ್ನು ಬಾಬ್ ಮಾರ್ಲಿ ಕಾಣಿಸುತ್ತಾನೆ.
ಭಾರತ ಸಾಮಾಜಿಕ ಸಂರಚನೆ ಅರಿವಿಲ್ಲದವರು ಈ ದೇಶದಲ್ಲಿ ಜಾತಿ ಎಲ್ಲಿದೆ? ಎಂದು ಕೇಳಿ ಮುಂದೋಗಿ...
ಕನ್ನಡ ರಂಗಭೂಮಿಯ ಸೃಜನಶೀಲ ನಿರ್ದೇಶಕ ಕೆ. ಪಿ. ಲಕ್ಷ್ಮಣ್ ನಿರ್ದೇಶನದ, ʼಜಂಗಮ ಕಲೆಕ್ಟಿವ್ʼ ತಂಡ ಪ್ರಸ್ತುತಪಡಿಸಿದ ʼಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿʼ ನಾಟಕ ಅಪಾರ ಜನಮನ್ನಣೆ ಗಳಿಸಿದೆ. ಪಾತ್ರಧಾರಿಗಳಾದ ಚಂದ್ರು, ಶ್ವೇತ, ಭರತ್...