ದಂಪತಿಯೊಂದು ನೆರೆಮನೆಯ ನಾಲ್ಕು ವರ್ಷದ ಬಾಲಕನ ಜನನಾಂಗವನ್ನು ಕತ್ತರಿಸಿದ ಘಟನೆ ಬಿಹಾರದ ಪಟನಾದ ಗೌರಿಚಕ್ ಪ್ರದೇಶದಲ್ಲಿ ನಡೆದಿದೆ. ಬಾಲಕನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪೊಲೀಸ್...
ಹಣಕ್ಕಾಗಿ ಅಪಹರಿಸಲ್ಪಟ್ಟ 13 ವರ್ಷದ ಬಾಲಕನ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಅಪಹರಣಕ್ಕೆ ಒಳಗಾಗಿದ್ದ ಬಾಲಕನ ಮೃತದೇಹ ಕಗ್ಗಲೀಪುರದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ಸದ್ಯ ಅಪಹರಣಕಾರರನ್ನು ಪೊಲೀಸರು ಗುಂಡು ಹಾರಿಸಿ...
ದುಷ್ಕರ್ಮಿಗಳ ಗುಂಪೊಂದು 14 ವರ್ಷದ ಬಾಲಕನನ್ನು ವಿವಸ್ತ್ರಗೊಳಿಸಿ ಭೀಕರವಾಗಿ ಇರಿದು ಕೊಂದಿರುವ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ. ನಾಲ್ವರು ಬಾಲಾಪರಾಧಿಗಳು ಸೇರಿದಂತೆ 8 ಜನರ ಗುಂಪು ಈ ಕೃತ್ಯ ಎಸಗಿದೆ ಎಂದು ಪೊಪಲೀಸರು...
16 ವರ್ಷದ ವಿದ್ಯಾರ್ಥಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಾಲೆಯೊಂದರ ಶಿಕ್ಷಕಿಯನ್ನು ಬಂಧಿಸಲಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಖಾಸಗಿ ಶಾಲೆಯಲ್ಲಿ ಇಂಗ್ಲಿಷ್ ಭಾಷೆ ಬೋಧಿಸುವ 40 ವರ್ಷದ...
ಕೈ ಬೆರಳು ಸುಟ್ಟ ಹಿನ್ನಲೆಯಲ್ಲಿ ರಾಯಚೂರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ 9 ವರ್ಷದ ಬಾಲಕ ನಾಪತ್ತೆಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ನಾಪತ್ತೆಯಾದ ಬಾಲಕ ರಾಯಚೂರು ತಾಲ್ಲೂಕಿನ ಜುಲಮಗೇರಾ ತಾಂಡದ ನಾಗಲಕ್ಷ್ಮಿ ಅವರ ಪುತ್ರ...