ಬೀದರ್‌ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಪೋಕ್ಸೊ ಪ್ರಕರಣ ದಾಖಲು; ಆರೋಪಿ ಬಂಧನ

ಮನೆಯಲ್ಲಿ ಯಾರೂ ಇಲ್ಲದ ವೇಳೆ ನೆರೆ ಮನೆಯ 35 ವರ್ಷ ವ್ಯಕ್ತಿಯೊಬ್ಬರು ತನ್ನ ಮನೆಗೆ ಕರೆದೊಯ್ದು 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಹೀನಕೃತ್ಯ ಬೀದರ್ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿರುವುದು ತಡವಾಗಿ...

ಮನೆಯಲ್ಲಿ ಮಲಗಿದ್ದ ಹೆಣ್ಣು ಮಗುವನ್ನು ಅಪಹರಿಸಿ, ಅತ್ಯಾಚಾರ ಎಸಗಿದ ದುರುಳರು; ಪೊಲೀಸ್ ವಶಕ್ಕೆ

ಮನೆಯಲ್ಲಿ ಮಲಗಿದ್ದ ಆರು ವರ್ಷದ ಹೆಣ್ಣು ಮಗುವನ್ನು ದುರುಳರು ಅಪಹರಿಸಿ ಅತ್ಯಾಚಾರ ಎಸಗಿ ಮಗುವನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿಟ್ಟು ಪರಾರಿಯಾದ ಘಟನೆ ಛತ್ತೀಸ್‌ಗಢದ ಹಳ್ಳಿಯೊಂದರಲ್ಲಿ ನಡೆದಿದೆ. ಮಾರ್ಚ್‌ 6ರ ರಾತ್ರಿ ಕಂಕೇರ್ ಜಿಲ್ಲೆಯಲ್ಲಿ ಈ...

ಬಾಲಕಿ ಮೇಲೆ ಅತ್ಯಾಚಾರ: 40 ದಿನಗಳಲ್ಲಿ ವಿಚಾರಣೆ ಪೂರ್ಣ, ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್‌

ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಅತಿ ವೇಗವಾಗಿ ಪೂರ್ಣಗೊಳಿಸಿರುವ ಗುಜರಾತ್‌ನ ರಾಜ್‌ಕೋಟ್‌ನ ವಿಶೇಷ ನ್ಯಾಯಾಲಯವು ಅಪರಾಧಿ 30 ವರ್ಷದ ರೆಮ್ಸಿನ್ಹ್ ದುಡ್ವಾಗೆ ಗಲ್ಲು ಶಿಕ್ಷೆ...

ಉತ್ತರ ಪ್ರದೇಶ | 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ

14 ವರ್ಷದ ಬಾಲಕಿಯ ಮೇಲೆ ದುರುಳನೋರ್ವ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಫುಗಾನಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕಿ ತನ್ನ ಮಾವನ...

ಉತ್ತರ ಪ್ರದೇಶ | ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿದ ಕಾಮುಕ

ಕಾಮುಕನೋರ್ವ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿದೆ. 35 ವರ್ಷದ ಆರೋಪಿ ಶ್ಯಾಮ್ ಪಾಲ್ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ...

ಜನಪ್ರಿಯ

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

Tag: ಬಾಲಕಿ ಮೇಲೆ ಅತ್ಯಾಚಾರ